ಭಾರತ ಆಪರೇಷನ್ ಸಿಂಧೂರ ನಡೆಸುವುದಕ್ಕೂ ಮುನ್ನವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂಬ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರ ಹೇಳಿಕೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, "ಶತ್ರು ದೇಶಕ್ಕೆ...
ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಭಾರತದ ನಾಯಕರನ್ನು ಔಪಚಾರಿಕ ಆಹ್ವಾನಿಸಲಾಗಿದೆ ಎಂದು ಭಾರತದ ಮಾಧ್ಯಮಗಳು ಮಾಡಿರುವ ಸುದ್ದಿಯನ್ನು ನೋಡಿ ಅಮೆರಿಕದಲ್ಲಿ ನನ್ನ ಸ್ನೇಹಿತರು ನಗುತ್ತಿದ್ದಾರೆ. ಸಮಾರಂಭಕ್ಕೆ ಸೇವಕನನ್ನು (ಜೈಶಂಕರ್) ಆಹ್ವಾನಿಸಲಾಗಿದೆಯೇ ಹೊರತು...
ಭಾರತದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯಬೇಕು ಎಂಬ ವಿಶ್ವಸಂಸ್ಥೆ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್, ಜಾಗತಿಕ ಸಂಸ್ಥೆ ನಮ್ಮ ದೇಶದ ಚುನಾವಣೆಯ ಬಗ್ಗೆ ಮಾತನಾಡುವ ಅಗತ್ಯವಿಲ್ಲ ಎಂದು...
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಎಸ್ ಜೈಶಂಕರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಆದರೆ ಯಾವ ಕ್ಷೇತ್ರಗಳು ಎಂಬುದನ್ನು ನಿರ್ಧರಿಸಬೇಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ...
ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್ ಮಹಿಳೆಯೊಬ್ಬರು ಚಿಕಾಗೋದ ರಸ್ತೆಗಳಲ್ಲಿ ಊಟಕ್ಕಾಗಿ ಪರದಾಡುತ್ತಿದ್ದಾರೆ. ತನ್ನ ಮಗಳ ಬಳಿಯಿದ್ದ ಹಣ ಮತ್ತು ಬೆಲೆಬಾಳುವ ವಸ್ತುಗಳು ಕಳ್ಳತನ ಮಾಡಲಾಗಿದ್ದು, ಆಕೆಯನ್ನು ಮರಳಿ ಭಾರತಕ್ಕೆ ಕರೆದುಕೊಂಡು...