ಹೋರಾಟದ ಹಾದಿಯಲ್ಲಿ ಪ್ರತಿರೋಧದ ಕೊಂಡಿಯೊಂದು ಕಳಚಿ ಬಿದ್ದಿದೆ. ಲಿಂಗೇಗೌಡರು ಹೋರಾಟದ ಹಾದಿಯಲ್ಲಿ ನಿಧನರಾಗಿದ್ದಾರೆ. ಸರಕಾರಗಳು ಮಾಡುವ ಭ್ರಷ್ಟ ಅವ್ಯವಹಾರಗಳನ್ನು ಹೊರತಂದು ಜನರಿಗೆ ತಿಳಿಸುವ ಕೆಲಸವನ್ನು ಹೋರಾಟಗಾರರಾಗಿ ಮಾಡುತ್ತಿದ್ದರು. ನಮ್ಮಂತ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು. ಈಗ...
ಹೋರಾಟವೇ ಜೀವನವೆಂದು ಜೀವಿಸಿ, ಹೋರಾಟ ಮಾಡುತ್ತಲೇ ಜೀವತೆತ್ತ ಹೆಚ್.ಎಸ್ ಲಿಂಗೇಗೌಡರ ಜೀವನ ಪ್ರತಿ ಹೋರಾಟಗಾರರಿಗೂ ಆದರ್ಶಮಯವಾಗಿದೆ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಕನಕಪುರದ ಚನ್ನಬಸಪ್ಪ ಸರ್ಕಲ್ ಬಳಿ ಪ್ರಗತಿಪರ ಸಂಘಟನೆಗಳ ಒಕ್ಕೂಟ...