ಹಾಸನ | ರಾಜಕಾರಣದಲ್ಲಿ ಮೌಲ್ಯವಿಲ್ಲ, ವ್ಯಾಪಾರವೇ ಎಲ್ಲ: ಎ.ಟಿ ರಾಮಸ್ವಾಮಿ

ನಾನು ಟಿಕೆಟ್ ಕೇಳಿರಲಿಲ್ಲ, ಕೈ ತಪ್ಪಿದೆ ಎನ್ನುವುದು ಅಪಪ್ರಚಾರಪ್ರಜಾಪ್ರಭುತ್ವ ಬಲಾಢ್ಯರ ಪಾಲಾಗುತ್ತಿದೆ, ಯೋಗ್ಯರಿಗಿದು ಕಾಲವಲ್ಲಹಾಸನ ವಿಧಾನಸಭೆ ಚುನಾವಣೆಯಲ್ಲಿ ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿರಲಿಲ್ಲ. ನನಗೆ ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಯಾರೂ...

ಹಾಸನ | ಕ್ಷೇತ್ರದ ಸಮಸ್ಯೆ ಬಗೆಹರಿಸಲಾಗದವರು ರಾಜ್ಯದ ಸಮಸ್ಯೆ ಹೇಗೆ ಬಗೆಹರಿಸುತ್ತಾರೆ: ಎ.ಟಿ ರಾಮಸ್ವಾಮಿ

ಜೆಡಿಎಸ್‌ ನಾಯಕರ ವಿರುದ್ಧ ಎ.ಟಿ ರಾಮಸ್ವಾಮಿ ವಾಗ್ದಾಳಿಅಕ್ರಮ ಪ್ರಶ್ನಿಸಿದ್ದೇ, ನನ್ನ ವಿರುದ್ಧ ಮುಗಿ ಬೀಳಲು ಕಾರಣಹಾಸನ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಆಗದ ಜೆಡಿಎಸ್‌ನವರು ಇನ್ನೂ ರಾಜ್ಯದ ಸಮಸ್ಯೆಯನ್ನು ಹೇಗೆ ಬಗೆಹರಿಸುತ್ತಾರೆ? ಹಾಸನ ಎಂದರೆ...

ಎ ಟಿ ರಾಮಸ್ವಾಮಿ ಬಿಜೆಪಿ ಸೇರ್ಪಡೆ

ಎ ಟಿ ರಾಮಸ್ವಾಮಿ ಕಾಂಗ್ರೆಸ್ ಸೇರುವ ವದಂತಿಗೆ ತೆರೆಪಕ್ಷಕ್ಕೆ ಬರಮಾಡಿಕೊಂಡ ಸಚಿವ ಅನುರಾಗ್ ಠಾಕೂರ್ಅರಕಲಗೂಡು ಮಾಜಿ ಶಾಸಕ ಎ ಟಿ ರಾಮಸ್ವಾಮಿ ಅವರು ಇಂದು (ಏಪ್ರಿಲ್‌ 1) ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.ಜೆಡಿಎಸ್ ಕಟ್ಟಾಳು...

`ಜೆಡಿಎಸ್‌ನವರೆ ನನ್ನನ್ನು ಹೊರ ಹಾಕಿದ್ರು’: ಶಾಸಕ ಸ್ಥಾನಕ್ಕೆ ಎಟಿಆರ್ ರಾಜೀನಾಮೆ

ಜೆಡಿಎಸ್ ಶಾಸಕ ಸ್ಥಾನ ತೊರೆದ ಎ ಟಿ ರಾಮಸ್ವಾಮಿಎಚ್ಡಿಕೆ ನಡೆ ವಿರುದ್ಧ ಎಟಿಆರ್ ಅಸಮಾಧಾನ ಕಿಡಿಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರದ ಜೊತೆ ರಾಜೀನಾಮೆ ಪರ್ವ ಆರಂಭವಾಗಿದೆ. ಈ ಪಟ್ಟಿಯಲ್ಲಿ...

ಜನಪ್ರಿಯ

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

Tag: ಎ ಟಿ ರಾಮಸ್ವಾಮಿ