ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ ಶ್ರೀಲಂಕಾದ ಮಾಜಿ ನಾಯಕ

ಶ್ರೀಲಂಕಾದ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮ್ಯಾಥ್ಯೂಸ್ ತಮ್ಮ ಅಭಿಮಾನಿಗಳಿಗೆ ಈ ಮಾಹಿತಿಯನ್ನು ನೀಡಿದ್ದಾರೆ. 2009 ರಿಂದ ಶ್ರೀಲಂಕಾದ...

ವಿಶ್ವಕಪ್ | ಶಕೀಬ್, ಶಾಂಟೋ ಆಟಕ್ಕೆ ಒಲಿದ ಜಯ; ಶ್ರೀಲಂಕಾ ಸೆಮಿ ಕನಸು ಬಾಂಗ್ಲಾದಿಂದ ಭಗ್ನ

ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಶ್ರೀಲಂಕಾ ತಂಡದ ಸೆಮಿಫೈನಲ್‌ ಕನಸು ಭಗ್ನವಾಗಿದೆ. ಟೂರ್ನಿಯ 8ನೇ ಪಂದ್ಯವಾಡಿದ ಲಂಕಾ ಪಡೆ ಬಾಂಗ್ಲಾದೇಶದ ಎದುರು 3 ವಿಕೆಟ್‌ಗಳ ಅಂತರದಿಂದ ಸೋಲು ಅನುಭವಿಸಿದೆ. ನವದೆಹಲಿಯ ಅರುಣ್‌ ಜೇಟ್ಲಿ...

ಜನಪ್ರಿಯ

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಬಾ.ಹ. ರಮಾಕುಮಾರಿ ಅವರ ಕತೆ | ನಿಯೋಗ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

Tag: ಏಂಜೆಲೊ ಮ್ಯಾಥ್ಯೂಸ್