ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಹರಿಣಗಳ ತಂಡ ಟೀಂ ಇಂಡಿಯಾಗೆ 271 ರನ್ಗಳ ಗುರಿ ನೀಡಿದೆ.
ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟ್...
ಭಾರತ ಏಕದಿನ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯದಲ್ಲಿ ಪಕ್ಕೆಲುಬಿನ ಗಾಯದಿಂದ ಆಂತರಿಕ ರಕ್ತಸ್ರಾವವಾಗಿ ಸಿಡ್ನಿಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ದಾಖಲಾಗಿದ್ದಾರೆ.
ಮೂರನೇ ಏಕದಿನ...
ಆಸ್ಟ್ರೇಲಿಯಾದ ವಿರುದ್ಧ ನಡೆದ ದ್ವಿತೀಯ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ರೋಚಕ ಹಣಾಹಣಿಯಲ್ಲಿ 2 ವಿಕೆಟ್ಗಳಿಂದ ಸೋತು ಸರಣಿಯನ್ನು ಕಳೆದುಕೊಂಡಿತು. 265 ರನ್ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 46.2 ಓವರ್ಗಳಲ್ಲಿ 8 ವಿಕೆಟ್...
ಭಾರತ ಕ್ರಿಕೆಟ್ನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ಆಸ್ಟ್ರೇಲಿಯಾ ಸರಣಿ ನಿರಾಶೆಯ ನೆನಪನ್ನು ತಂದುಕೊಟ್ಟಿದೆ. ಪರ್ತ್ನಲ್ಲಿನ ಮೊದಲ ಏಕದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆದ ಬಳಿಕ, ಅಡಿಲೇಡ್ ಓವಲ್ನಲ್ಲಿ ನಡೆದ ಎರಡನೇ ಪಂದ್ಯದಲ್ಲೂ...
ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂದು ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ತಂಡದ ನಾಯಕ ಮಿಚೆಲ್ ಮಾರ್ಶ್ ಭಾರತಕ್ಕೆ ಬ್ಯಾಟಿಂಗ್ ಆಹ್ವಾನಿಸಿದ್ದಾರೆ.
ಮೊದಲ...