‘ಮೇಕ್ ಮೈ ಟ್ರಿಪ್’ ಜಾಹೀರಾತು ಕ್ರೀಡಾ ಮನೋಭಾವದ ವಿರುದ್ಧ; ಕೋಮುವಾದವನ್ನು ಕೆದಕುವ ಕುಚೇಷ್ಟೆ

ಅಕ್ಟೋಬರ್ 14ರಂದು ಗುಜರಾತ್‌, ದೆಹಲಿ ಹಾಗೂ ಉತ್ತರ ಭಾರತದ ಕೆಲವು ರಾಜ್ಯಗಳ ಟೈಮ್ಸ್‌ ಆಫ್ ಇಂಡಿಯಾ ಆಂಗ್ಲ ಪತ್ರಿಕೆಯ ನಗರ ಆವೃತ್ತಿಗಳಲ್ಲಿ ಭಾರತದ ಪ್ರಮುಖ ಆನ್‌ಲೈನ್‌ ಪ್ರಯಾಣ ಟಿಕೆಟ್ ಸೇವಾ ಕಂಪನಿಯಾದ ‘ಮೇಕ್‌...

ಏಕದಿನ ವಿಶ್ವಕಪ್ 2023 | ಕೇನ್ – ಡೇರಿಲ್ ಭರ್ಜರಿ ಆಟ: ನ್ಯೂಜಿಲೆಂಡ್‌ಗೆ ಹ್ಯಾಟ್ರಿಕ್ ಗೆಲುವು

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯ 11ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಜಯದ ಓಟವನ್ನು ಮುಂದುವರಿಸಿದ್ದು, ಬಾಂಗ್ಲಾದೇಶವನ್ನು 8 ವಿಕೆಟ್‌ಗಳಿಂದ ಮಣಿಸಿತು. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾ ನೀಡಿದ 246...

ಏಕದಿನ ವಿಶ್ವಕಪ್ 2023 | ದಕ್ಷಿಣ ಆಫ್ರಿಕಾ ಮಾರಕ ಬೌಲಿಂಗ್; ಆಸ್ಟ್ರೇಲಿಯಾಗೆ 2ನೇ ಸೋಲು

ದಕ್ಷಿಣ ಆಫ್ರಿಕಾ ತಂಡದ ಸಂಘಟನಾತ್ಮಕ ಬೌಲಿಂಗ್‌ ದಾಳಿಯಿಂದ ತತ್ತರಗೊಂಡ ಆಸ್ಟ್ರೇಲಿಯಾ ತಂಡ ಐಸಿಸಿ ಏಕದಿನ ವಿಶ್ವಕಪ್ 2023ರ 10ನೇ ಪಂದ್ಯದಲ್ಲಿ ಸತತ ಎರಡನೇ ಸೋಲು ಕಂಡಿತು. ಲಖನೌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ...

ಏಕದಿನ ವಿಶ್ವಕಪ್ 2023 | ರೋಹಿತ್ ಶರ್ಮಾ ದಾಖಲೆಗಳ ಸ್ಫೋಟಕ ಶತಕ; ಅಫ್ಘಾನ್ ವಿರುದ್ಧ ಭಾರತಕ್ಕೆ ಸುಲಭ ಗೆಲುವು

ನಾಯಕ ರೋಹಿತ್ ಶರ್ಮಾ ಸ್ಪೋಟಕ ಶತಕದ ನೆರವಿನಿಂದ ಭಾರತ ತಂಡ ಐಸಿಸಿ ಏಕದಿನ ವಿಶ್ವಕಪ್‌ 2023ರ 14ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ 8 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿತು.  ಈ...

ಏಕದಿನ ವಿಶ್ವಕಪ್ 2023 | ಬಾಂಗ್ಲಾ ವಿರುದ್ಧ ಇಂಗ್ಲೆಂಡ್‌ಗೆ ಭಾರೀ ಗೆಲುವು

ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್‌ ತಂಡ ಐಸಿಸಿ ಏಕದಿನ ವಿಶ್ವಕಪ್ 2023ರ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 137 ರನ್‌ಗಳ ಅಂತರದಲ್ಲಿ ಜಯಗಳಿಸಿದೆ. ಹಿಮಾಚಲ ಪ್ರದೇಶದ...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ಏಕದಿನ ವಿಶ್ವಕಪ್