ನಿದ್ರಾಹೀನತೆಯೂ ರಸ್ತೆ ಅಪಘಾತಗಳಿಗೆ ಕಾರಣ: ಏಮ್ಸ್‌ ಅಧ್ಯಯನ

ನಿದ್ರಾಹೀನತೆಯೂ ರಸ್ತೆ ಅಪಘಾತಗಳಿಗೆ ಕಾರಣ ಕಾರಣ ಎಂಬುದನ್ನು ಏಮ್ಸ್‌ ಅಧ್ಯಯನ ವರದಿ ಬಹಿರಂಗಪಡಿಸಿದೆ. ಉತ್ತರಾಖಂಡದಲ್ಲಿ ರಸ್ತೆ ಅಪಘಾತಗಳಿಗೆ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳೇ ಏಕೈಕ ಮುಖ್ಯ ಕಾರಣವಾಗಿ ಹೊರಹೊಮ್ಮುತ್ತಿವೆ ಎಂದು ಋಷಿಕೇಶದಲ್ಲಿರುವ ಆಲ್ ಇಂಡಿಯಾ...

ಉಪರಾಷ್ಟ್ರಪತಿ ಜಗದೀಪ್ ಧನಕರ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

ಉಪರಾಷ್ಟ್ರಪತಿ ಜಗದೀಪ್ ಧನಕರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಭಾನುವಾರ ಮುಂಜಾನೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಏಮ್ಸ್) ಹೃದಯ ವಿಭಾಗಕ್ಕೆ ಅವರನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಸದ್ಯ ಜಗದೀಪ್ ಧನಕರ್ ಅವರ...

ರಾಯಚೂರು | ಏಮ್ಸ್‌ ಮಂಜೂರಾತಿಗಾಗಿ ಹೈಕಮಾಂಡ್‌ಗೆ ಒತ್ತಾಯಿಸುವೆ : ಕೇಂದ್ರ ಸಚಿವ ವಿ ಸೋಮಣ್ಣ

ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಮಂಜೂರಾತಿಗಾಗಿ ಸರಿ ಸುಮಾರು ಎರಡು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಕೇಂದ್ರದಿಂದ ಏಮ್ಸ್‌ ಮಂಜೂರು ಮಾಡುವುದಕ್ಕಾಗಿ ಒತ್ತಾಯಿಸುವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಭರವಸೆ...

ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಯಿಂದ ಬಿಡುಗಡೆ

ಆರೋಗ್ಯದಲ್ಲಿ ಏರುಪೇರಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಉಪಪ್ರಧಾನಿ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್‌ಕೆ ಅಡ್ವಾಣಿ) ಅವರು ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಮಾಜಿ ಉಪಪ್ರಧಾನಿ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್‌ಕೆ ಅಡ್ವಾಣಿ) ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಗುರುವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ...

ಜನಪ್ರಿಯ

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

Tag: ಏಮ್ಸ್‌

Download Eedina App Android / iOS

X