ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಮಂಜೂರಾತಿಗಾಗಿ ಸರಿ ಸುಮಾರು ಎರಡು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಕೇಂದ್ರದಿಂದ ಏಮ್ಸ್ ಮಂಜೂರು ಮಾಡುವುದಕ್ಕಾಗಿ ಒತ್ತಾಯಿಸುವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಭರವಸೆ...
ಏಮ್ಸ್ ಮಂಜೂರಾತಿಗೆ ನಡೆಯುತ್ತಿರುವ ಸುದೀರ್ಘ ಹೋರಾಟ 700ನೇ ದಿನಕ್ಕೆ ಕಾಲಿಟ್ಟಿದ್ದಕ್ಕೆ ಸಾಕ್ಷಿಯಾಗುತ್ತಿರುವುದು ನೋವಿನ ಸಂಗತಿ. ಅಭಿವೃದ್ಧಿ ತಾರತಮ್ಯ ಸರಿಪಡಿಸಬೇಕಾದ ಸರ್ಕಾರಗಳೇ ಜನರ ತಾಳ್ಮೆ ಪರೀಕ್ಷಿಸುತ್ತಿರುವುದು ವಿಷಾಧನೀಯ ಎಂದು ರಾಜ್ಯೋತ್ಸವ ಪುರಸ್ಕೃತ ಸಾಹಿತಿ ಡಾ.ಜಯಲಕ್ಷ್ಮಿ...