ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಐಎಎಸ್ ಅಧಿಕಾರಿ; ವಿಡಿಯೋ ವೈರಲ್

ಮಧ್ಯಪ್ರದೇಶದ ಭಿಂಡ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಐಎಎಸ್ ಅಧಿಕಾರಿ ಸಂಜೀವ್ ಶ್ರೀವಾಸ್ತವ ಅವರು ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷಾ ಕೊಠಡಿಯಲ್ಲಿ ಹಲವು ಬಾರಿ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಎಪ್ರಿಲ್...

ಗ್ಯಾಂಗ್‌ಸ್ಟರ್ ಜೊತೆ ಮರಳಿದ ಐಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ

ಗ್ಯಾಂಗ್​ಸ್ಟರ್​ನನ್ನು ಪ್ರೀತಿಸಿ ಆತನೊಂದಿಗೆ ಹೋಗಿದ್ದ ಐಎಎಸ್​ ಅಧಿಕಾರಿ ಪತ್ನಿ ಮನೆಗೆ ವಾಪಸಾದ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್​ನ ಗಾಂಧಿನಗರದಲ್ಲಿ ನಡೆದಿದೆ. ಗ್ಯಾಂಗ್​ಸ್ಟರ್​ ಜತೆ ಹೋಗಿದ್ದ ಸೂರ್ಯ ಜೈ ಎಂಬ ಮಹಿಳೆ 9 ತಿಂಗಳ...

ಅಕ್ರಮವಾಗಿ ‘ಕೆಂಪು ಬೀಕನ್’ ಅಳವಡಿಸಿದ್ದ ಐಎಎಸ್ ಅಧಿಕಾರಿಯ ಆಡಿ ಕಾರು ವಶ

ತಮ್ಮ ಐಷಾರಾಮಿ ಕಾರಿಗೆ ಅಕ್ರಮವಾಗಿ 'ಕೆಂಪು ಬೀಕನ್' ದೀಪವನ್ನು ಅಳವಡಿಸಿದ ಆರೋಪದ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಆಡಿ ಕಾರನ್ನು ಪುಣೆ ಪೊಲೀಸರು ಭಾನುವಾರ ಜಪ್ತಿ ಮಾಡಿದ್ದಾರೆ ಎಂದು...

ಬೆಂಗಳೂರು | ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡು ಸಂಸದ ಸಸಿಕಾಂತ್ ಸೆಂತಿಲ್ ಜೊತೆ ಜುಲೈ 12ರಂದು ಸಂವಾದ

ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ನಡೆಸಬೇಕು. ಜನಪರವಾಗಿ ಕೆಲಸ ಮಾಡಬೇಕೆಂದು ತಮ್ಮ ಐಎಎಸ್‌ ಹುದ್ದೆಯನ್ನು ತ್ಯಜಿಸಿದ್ದ ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ಸಂಸದ ಸಸಿಕಾಂತ್ ಸೆಂತಿಲ್ ಜೊತೆ ಜಾಗೃತ ಕರ್ನಾಟಕ ಸಂಘಟನೆಯು...

21 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾಗಿರುವ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಸೇರಿದಂತೆ 21 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅಧಿಕಾರಿಗಳನ್ನು ವಿವಿಧ ಇಲಾಖೆಗಳಿಗೆ ವರ್ಗಾವಣೆ ಮಾಡಿ ಸರ್ಕಾರ...

ಜನಪ್ರಿಯ

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Tag: ಐಎಎಸ್ ಅಧಿಕಾರಿ

Download Eedina App Android / iOS

X