ಸರ್ಕಾರಿ ಸ್ಥಳಗಳಲ್ಲಿ RSS ನಡೆಸುವ ಎಲ್ಲಾ ಚಟುವಟಿಕೆಗಳಿಗೆ ನಿಷೇಧ ಹೇರಬೇಕು: ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌) ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...

ಸಚಿವ ಪ್ರಿಯಾಂಕ್‌ ಖರ್ಗೆಗೆ ಅಮೆರಿಕ ಪ್ರವಾಸ ನಿರ್ಬಂಧ ಹೇರಿದ ಕೇಂದ್ರ: ಏನಿದು ಪ್ರಕರಣ?

ವಿದೇಶದಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮಗಳಿಗೆ ಹಾಜರಾಗಲು ಇತರೆ ನಾಯಕರಿಗೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿರುವಾಗ ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣಗೆ ವಿದೇಶಕ್ಕೆ ಪರಾರಿಯಾಗಲು ಕ್ಲಿಯರೆನ್ಸ್ ಸಿಕ್ಕಿದ್ದು ಹೇಗೆ ಎಂಬ ಬಗ್ಗೆ ಈ ಹಿಂದೆ...

ಕೇಂದ್ರ ಬಜೆಟ್ 2025 | ಜನರಿಗೆ ಅನುಕೂಲವಾಗುವುದು ಏನೂ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ

"ಕೇಂದ್ರ ಸರ್ಕಾರದ ಇಂತಹ ಹತ್ತು ಬಜೆಟ್ ನೋಡಿದ್ದೇವೆ. ಎಲ್ಲ ಬಜೆಟ್‌ಲ್ಲಿಯೂ ಘೋಷಣೆಗಳು ಮಾತ್ರವೇ ಇರುತ್ತವೆಯೇ ಹೊರತು, ಅದರಲ್ಲಿ ಜನರಿಗೆ ಗಣನೀಯವಾಗಿ ಅನುಕೂಲ ಆಗುವಂಥದ್ದು ಇಲ್ಲ. ಕಾರ್ಮಿಕರು, ಮಹಿಳೆಯರು, ಯುವಕರಿಗೆ, ಆದಾಯ ತೆರಿಗೆ ಪಾವತಿದಾರರು,...

ಸಂಶೋಧನೆಗೆ ಪೂರಕವಾಗಿ ಮೂಲಸೌಕರ್ಯಕ್ಕೆ ಒತ್ತು: ‘ಬೆಂಗಳೂರು ಟೆಕ್ ಸಮ್ಮಿಟ್’ ಉದ್ಘಾಟಿಸಿ ಸಿಎಂ

ಕರ್ನಾಟಕವು ಜಾಗತಿಕ ತಂತ್ರಜ್ಞಾನ ಮತ್ತು ಸ್ಟಾರ್ಟಪ್‌ಗಳಿಗೆ ಹೆಚ್ಚು ಬೇಡಿಕೆಯಿರುವ ತಾಣವಾಗಿ ಗುರುತಿಸಲ್ಪಟ್ಟಿದೆ. ಹಾಗಾಗಿ, ರಾಜ್ಯದಲ್ಲಿ ಸಂಶೋಧನೆಗೆ ಪೂರಕವಾದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು  ತಿಳಿಸಿದರು. ಬೆಂಗಳೂರಿನ ಅರಮನೆ ಆವರಣದಲ್ಲಿ ಇಂದು ಆರಂಭಗೊಂಡ...

ಜನಪ್ರಿಯ

ಚಿತ್ರದುರ್ಗ | ಸಾಮಾಜಿಕ ಜಾಲತಾಣಗಳ ಅತಿಬಳಕೆ ಯುವಜನರ ನೆಮ್ಮದಿಗೆ ಧಕ್ಕೆ: ಗಜೇಂದ್ರ

 ಕೃತಕ ಬುದ್ಧಿಮತ್ತೆ (ಎಐ) ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಇಂದಿನ ತಂತ್ರಜ್ಞಾನ...

ಕಲಬುರಗಿ | ಸಿಇಸಿ ಜ್ಞಾನೇಶಕುಮಾರ ವಜಾಗೆ ಆಗ್ರಹಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ...

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

Tag: ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ