ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಚುರುಕಾಗಿದೆ. ಶುಕ್ರವಾರ ಬೆಳ್ಳಂಬೆಳಿಗ್ಗೆ ಐಟಿ ಇಲಾಖೆ ಅಧಿಕಾರಿಗಳ ತಂಡ ನಗರದ ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ...
ರಾಜ್ಯ ಸರ್ಕಾರದ ಅರಣ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಅವರ ಸಹೋದರ ಅಮರ ಖಂಡ್ರೆ ಅಧ್ಯಕ್ಷರಾಗಿರುವ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದಾರೆ.
ಸರಕಾರದ ನಿಯಮಗಳನ್ನು...
ಮಾರ್ಚ್ 31ರಂದು ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಕ್ರಷರ್ ಮಾಲೀಕ ಲೋಕೇಶ್ ಕೆಲದಿನಗಳ ಹಿಂದೆ...
ರಾಜ್ಯ ರಾಜಧಾನಿ ಬೆಂಗಳೂರಿನ ಮೇಘನಾ ಫುಡ್ಸ್ ಗ್ರೂಪ್ ಕಂಪನಿಗೆ ಸಂಬಂಧಿಸಿದ 10ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದಾರೆ.
ಮೇಘನಾ ಫುಡ್ಸ್ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳನ್ನು ನಡೆಸುತ್ತಿದ್ದು,...
ಬಿಜೆಪಿಗೆ 2018-19 ಮತ್ತು 2022-23 ಅವಧಿಯಲ್ಲಿ ₹335 ಕೋಟಿ ದೇಣಿಗೆ ನೀಡಿದ್ದ ಕನಿಷ್ಠ 30 ಸಂಸ್ಥೆಗಳ ವಿರುದ್ದ ಅದೇ ಅವಧಿಯಲ್ಲಿ ತನಿಖಾ ಸಂಸ್ಥೆಗಳಾದ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯಗಳು ತನಿಖೆ ಕೈಗೊಂಡಿದ್ದವು.
ಈ...