ಗದಗ | ‘ಕರ್ನಾಟಕ ಸಂಭ್ರಮ-50’ರ ಕನ್ನಡ ಜ್ಯೋತಿ ಸ್ವಾಗತಿಸಿದ ಮುಖ್ಯಮಂತ್ರಿ

ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಚರಿಸುತ್ತಿರುವ 'ಕನ್ನಡ ಸಂಭ್ರಮ-50'ರ ಅಂಗವಾಗಿ ಹಂಪಿಯಿಂದ ಗದಗಕ್ಕೆ ಕನ್ನಡ ಜ್ಯೋತಿ ಆಗಮಿಸಿದೆ. ಕನ್ನಡ ಜ್ಯೋತಿಯನ್ನು ನಗರದ ಐತಿಹಾಸಿಕ ವೀರನಾರಾಯಣ ದೇವಸ್ಥಾನದಲ್ಲಿ...

ವಿಜಯಪುರ | ಜಿಲ್ಲೆಯ ಹೆಸರು ಬದಲಾಯಿದಂತೆ ವಿವಿಧ ಸಂಘಟನೆಗಳ ಆಗ್ರಹ

ಐತಿಹಾಸಿಕ ವಿಜಯಪುರ ನಗರದ ಹೆಸರನ್ನ ಬಸವೇಶ್ವರನಗರ ಎಂದು ಬದಲಾಯಿಸುವುದು ಸೂಕ್ತವಲ್ಲ ಎಂದು ಇಂಡಿ ತಾಲೂಕಿನ ವಿವಿಧ ಸಂಘಟನೆಗಳು ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿವೆ. ವಿಜಯಪುರ ನಗರವು ವಿಶ್ವ ಪ್ರಸಿದ್ಧ ಸ್ಮಾರಕಗಳನ್ನು ಹೊಂದಿದೆ. ಸಾಂಸ್ಕೃತಿಕ ವಿನಿಮಯದ...

ತುಮಕೂರು | ರಾಜ್ಯಮಟ್ಟದ ಐತಿಹಾಸಿಕ ಮತ್ತು ಪೌರಾಣಿಕ ನಾಟಕಗಳ ಸ್ಪರ್ಧೆಗೆ ಚಾಲನೆ

ನಾಟಕಗಳು ಮನುಷ್ಯನನ್ನು ಸದಾ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತವೆ. ಭಾಷೆ, ಅಭಿನಯ, ಗಾಯನ ಎಲ್ಲವನ್ನು ಒಳಗೊಂಡ ನಾಟಕಗಳು, ಇಂದಿಗೂ ಗ್ರಾಮೀಣ ಭಾಗದಲ್ಲಿ ಜೀವಂತವಾಗಿವೆ ಎಂದು ಹಿರಿಯ ನಟ ಡಾ. ಸುಂದರ್ ರಾಜ್‌ ಹೇಳಿದ್ದಾರೆ. ತುಮಕೂರಿನ...

ಜನಪ್ರಿಯ

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Tag: ಐತಿಹಾಸಿಕ

Download Eedina App Android / iOS

X