ಐಪಿಎಲ್‌ 2023 | ಪ್ಲೇ ಆಫ್‌ ಅಂಚಿನಲ್ಲಿ ಎಡವಿದ ಪಂಜಾಬ್‌!

ಐಪಿಎಲ್‌ 16ನೇ ಆವೃತ್ತಿಯ ಮಹತ್ವದ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ಮುಗ್ಗರಿಸಿದೆ. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಪಂಜಾಬ್‌ ತಂಡ, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 15 ರನ್‌ಗಳ ಸೋಲು ಅನುಭವಿಸಿದೆ. ಆ ಮೂಲಕ ಪ್ಲೇ...

ಐಪಿಎಲ್‌ 2023 | ಲಕ್ನೋ vs ಮುಂಬೈ; ಗೆದ್ದರಷ್ಟೇ ಉಳಿಗಾಲ!

ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಇಂದು ಹೈ ವೋಲ್ಟೇಜ್‌ ಪಂದ್ಯ ಪ್ಲೇ ಆಫ್‌ ಹಂತಕ್ಕೇರಲು ಉಭಯ ತಂಡಗಳಿಗೂ ಗೆಲುವು ಅನಿವಾರ್ಯ ಐಪಿಎಲ್‌ 16ನೇ ಆವೃತ್ತಿಯ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಮತ್ತು ಮುಂಬೈ ಇಂಡಿಯನ್ಸ್‌...

ಐಪಿಎಲ್‌ 2023 | ಅತಿಹೆಚ್ಚು ವಿಕೆಟ್‌; ಇತಿಹಾಸ ಬರೆದ ಯುಜ್ವೇಂದ್ರ ಚಹಾಲ್

ರಾಜಸ್ಥಾನ ರಾಯಲ್ಸ್‌ ತಂಡದ ಅನುಭವಿ ಸ್ಪಿನ್ನರ್‌ ಯುಜ್ವೇಂದ್ರ ಚಹಾಲ್, ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಐಪಿಎಲ್‌ 16ನೇ ಆವೃತ್ತಿಯಲ್ಲಿ ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ,...

ಐಪಿಎಲ್‌ 2023 | ವೇಗದ ಅರ್ಧಶತಕ; ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಐಪಿಎಲ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಕೇವಲ 13 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದ ಜೈಸ್ವಾಲ್, ಐಪಿಎಲ್ ಇತಿಹಾಸದಲ್ಲೇ ಅತಿ...

ಐಪಿಎಲ್‌ 2023 | ಹೀಗಿದೆ ಪ್ಲೇ ಆಫ್‌ ಲೆಕ್ಕಾಚಾರ

ಐಪಿಎಲ್‌ 16ನೇ ಆವೃತ್ತಿ ಕುತೂಹಲಕಾರಿ ಘಟ್ಟ ತಲುಪಿದೆ. ಮಾರ್ಚ್‌ 31ರಂದು ಆರಂಭವಾದ ಟೂರ್ನಿಯ ಲೀಗ್‌ ಹಂತದಲ್ಲಿ ನಿಗದಿಯಾಗಿರುವ 70 ಪಂದ್ಯಗಳ ಪೈಕಿ, ಈಗಾಗಲೇ 55 ಪಂದ್ಯಗಳು ಮುಕ್ತಾಯಕಂಡಿದೆ. ಅದಾಗಿಯೂ ಸಹ ಯಾವುದೇ ತಂಡ ಪ್ಲೇ...

ಜನಪ್ರಿಯ

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಬಂಧನ

ರಾಜ್ಯ ನಿಧಿ ದುರುಪಯೋಗದ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್...

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Tag: ಐಪಿಎಲ್ 16ನೇ ಆವೃತ್ತಿ

Download Eedina App Android / iOS

X