ಹದಿನೆಂಟನೇ ಆವೃತ್ತಿಯ ಐಪಿಎಲ್‌ನಲ್ಲಿ 27, 25, 20 ಕೋಟಿ ರೂ.ಗಳಿಗೆ ಹರಾಜಾದವರೆಲ್ಲ ರನ್ ಗಳಿಸಲು ಹಾಗೂ ವಿಕೆಟ್ ಕೀಳಲು ಪರದಾಡುತ್ತಿರುವ ಸಂದರ್ಭದಲ್ಲಿ ಕೇವಲ 30 ಲಕ್ಷಕ್ಕೆ ಬಿಕರಿಯಾದ ಆಟಗಾರನೊಬ್ಬ ತನ್ನ ಪಾದಾರ್ಪಣೆ ಪಂದ್ಯದಲ್ಲೇ...
ಸನ್‌ರೈಸರ್ಸ್ ಹೈದ್ರಾಬಾದ್ ತಂಡವು ತಮ್ಮತವರು ರಾಜ್ಯದಲ್ಲಿರುವ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಡುವುದಿಲ್ಲ. ಬೇಕಿದ್ದರೆ ಅಲ್ಲಿನ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸುತ್ತೇವೆ ಎಂದು ಹೇಳಿದೆ.
ಕ್ರೀಡಾಂಗಣದಲ್ಲಿನ ನೀಡಬೇಕಾದ ಉಚಿತ ಟಿಕೆಟ್‌ಗಳ ವಿಚಾರವಾಗಿ ಹೈದರಾಬಾದ್ ಕ್ರಿಕೆಟ್...
ಈ ಹೊತ್ತಿನ ಕ್ರಿಕೆಟ್ ಅಭಿಮಾನಿಗಳು ಹೇಗಿದ್ದಾರೆಂದರೆ, ಸೋಷಿಯಲ್ ಮೀಡಿಯಾವನ್ನು ಯುದ್ಧಭೂಮಿ ಎಂದು ಭ್ರಮಿಸುತ್ತಾರೆ. ಟ್ರೋಲ್ ಮತ್ತು ಮೀಮ್ಸ್‌ಗಳನ್ನು ಮಿಸೈಲ್‌ಗಳಂತೆ ಬಳಸುತ್ತಾರೆ. ಎದುರಾಳಿಯನ್ನು ಕ್ಷಣಾರ್ಧದಲ್ಲಿ ಚಿತ್ ಮಾಡುತ್ತಾರೆ. ಇಲ್ಲ ಚಿಂದಿ ಉಡಾಯಿಸುತ್ತಾರೆ. ಅದೇನೂ ನಿರಂತರವಲ್ಲ,...
2025ರ ಐಪಿಎಲ್ ಟೂರ್ನಿಯಲ್ಲಿ ಶುಕ್ರವಾರ ರಾತ್ರಿ ಚೆನ್ನೈನಲ್ಲಿ ನಡೆದ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ಗೆಲುವು ಸಾಧಿಸಿದೆ. 2008ರ ನಂತರದ 17 ವರ್ಷಗಳ ಬಳಿಕ ಚೆನ್ನೈ ಸ್ಟೇಡಿಯಂನಲ್ಲಿ ಸಿಎಸ್‌ಕೆ...
2025ರ ಐಪಿಎಲ್ ಟೂರ್ನಿಯು ಇಂದಿನಿಂದ (ಮಾರ್ಚ್ 22) ಆರಂಭವಾಗುತ್ತಿದೆ. ಉದ್ಘಾಟನಾ ಪಂದ್ಯವು ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. 18 ವರ್ಷಗಳಿಂದ ಟ್ರೋಫಿಗಾಗಿ ಎದುರು ನೋಡುತ್ತಿರುವ ಆರ್‌ಸಿಬಿ, ಈ ಬಾರಿಯದರೂ ಕಪ್...