ಕೊನೆಯ ಓವರ್‌ಗಳಲ್ಲಿ ಹೆನ್ರಿಕ್ ಕ್ಲಾಸೆನ್ ಬಿರುಸಿನ ಬ್ಯಾಟಿಂಗ್ ಹಾಗೂ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರ ಸಮಯೋಚಿತ ಆಟದ ಹೊರತಾಗಿಯೂ ಸನ್ ರೈಸರ್ರ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತು....
ಅಜಿಂಕ್ಯ ರಹಾನೆ, ಶಿವಂ ದುಬೆ, ಡೇವೋನ್ ಕಾನ್ವೇ ಹಾಗೂ ರುತುರಾಜ್ ಗಾಯಕ್ವಾಡ್ ಅವರ ಸ್ಪೋಟಕ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಕರಾರುವಕ್ಕ್ ದಾಳಿಯಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ...
ಅಂತಿಮ ಓವರ್‌ವರೆಗೂ ಸಾಗಿದ ರೋಚಕ ಪಂದ್ಯದಲ್ಲಿ ಆರ್‌ಸಿಬಿ ತಂಡ, ರಾಜಸ್ಥಾನ ರಾಯಲ್ಸ್ ವಿರುದ್ಧ 7 ರನ್‌ಗಳ ಅಂತರದ ಜಯ ಸಾಧಿಸಿತು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 16ನೇ ಆವೃತ್ತಿಯ 32ನೇ ಪಂದ್ಯದಲ್ಲಿ,...
ಆರು ಪಂದ್ಯಗಳಲ್ಲಿ ನಾಲ್ಕು ಸೋತು ಎರಡರಲ್ಲಿ ಜಯ ದಾಖಲಿಸಿರುವ ಕೆಕೆಆರ್
ನಾಲ್ಕು ಗೆಲುವು ಸಾಧಿಸಿ ವಿಶ್ವಾಸದಲ್ಲಿರುವ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್
ಸತತ 3 ಪಂದ್ಯಗಳಲ್ಲಿ ಸೋತು ಒತ್ತಡಕ್ಕೆ ಸಿಲುಕಿರುವ ನಿತೀಶ್ ರಾಣಾ...
ವಿರಾಟ್ ಕೊಹ್ಲಿ(0) ಹಾಗೂ ಶಾಬಾಜ್ ಅಹಮದ್ (2) ಔಟ್
ಆರ್‌ಸಿಬಿಗೆ ಆರಂಭಿಕ ಆಘಾತ ನೀಡಿದ ಟ್ರೆಂಟ್ ಬೌಲ್ಟ್
ಐಪಿಎಲ್ 16ನೇ ಆವೃತ್ತಿಯ 32ನೇ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್ ಆರ್‌ಸಿಬಿ...