ಐಪಿಎಲ್ 2023 | ಪ್ಲೇಆಫ್ ಪ್ರವೇಶಿಸಿದ ಚೆನ್ನೈ; 9 ಸೋಲಿನೊಂದಿಗೆ ಟೂರ್ನಿಯಿಂದ ಡೆಲ್ಲಿ ನಿರ್ಗಮನ

ಐಪಿಎಲ್‌ 2023ರ 16ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ತನ್ನ 14ನೇ ಹಾಗೂ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸುವುದರೊಂದಿಗೆ ಅಂಕಪಟ್ಟಿಯಲ್ಲಿ 8 ಪಂದ್ಯಗಳನ್ನು ಗೆದ್ದು ಎರಡನೇ ತಂಡವಾಗಿ ಪ್ಲೇಆಫ್...

ಐಪಿಎಲ್ 2023 | ಲಖನೌ ಪ್ಲೇಆಫ್ ಆಸೆಗೆ ತಣ್ಣೀರೆರಚುವುದೆ ಕೆಕೆಆರ್?

2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಹದಿನಾರನೇ ಆವೃತ್ತಿಯ 68ನೇ ಪಂದ್ಯ ಇಂದು (ಮೇ 20) ಸಂಜೆ 7.30ಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್‌...

ಐಪಿಎಲ್ 2023 | ಟಾಸ್‌ ಗೆದ್ದ ಚೆನ್ನೈ; ಪ್ಲೇಆಫ್ ತಲುಪಲು ಧೋನಿ ಪಡೆಗೆ ಗೆಲುವು ಅನಿವಾರ್ಯ

ಐಪಿಎಲ್‌ 2023ರ ಟೂರ್ನಿಯ 67ನೇ ಪಂದ್ಯದಲ್ಲಿ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಚೆನ್ನೈ ಸೂಪರ್‌ ಕಿಂಗ್ಸ್ ಬ್ಯಾಟಿಂಗ್‌ ಆಯ್ದುಕೊಂಡಿದೆ. ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಚೆನ್ನೈ 15 ಓವರ್‌ಗಳಲ್ಲಿ ಒಂದು...

ಐಪಿಎಲ್ 2023 | ಪಂಜಾಬ್‌ ವಿರುದ್ಧ ಗೆದ್ದ ಆರ್‌ಆರ್‌ಗೆ ಪ್ಲೇಆಫ್‌ ಆಸೆ ಜೀವಂತ

ದೇವದತ್ ಪಡಿಕ್ಕಲ್,ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಅರ್ಧ ಶತಕ ಹಾಗೂ ಶಿಮ್ರಾನ್ ಹೆಟ್ಮೆಯರ್ ಹಾಗೂ ರಿಯಾನ್‌ ಪರಾಗ್‌ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಪಂಜಾಬ್‌ ತಂಡವನ್ನು 4...

ಐಪಿಎಲ್ 2023 | ಪಂಜಾಬ್‌ ಕಿಂಗ್ಸ್ – ಆರ್‌ಆರ್‌; ಪ್ಲೇ ಆಫ್‌ ಪ್ರವೇಶಕ್ಕೆ ಉಭಯ ತಂಡಗಳಿಗೆ ಗೆಲುವು ಅನಿವಾರ್ಯ

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಐಪಿಎಲ್‌ 2023ರ 16ನೇ ಆವೃತ್ತಿಯ 66ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಸೆಣಸಾಡಲಿವೆ. ಎರಡೂ ತಂಡಗಳಿಗೂ ಇದು ಲೀಗ್‌ ಹಂತದಲ್ಲಿ ಕೊನೆಯ ಪಂದ್ಯವಾಗಿದ್ದು ಪ್ಲೇಆಫ್ ಪ್ರವೇಶಕ್ಕೆ...

ಜನಪ್ರಿಯ

ಫಿಲಿಪೈನ್ ಭೂಕಂಪ | ಸಾವಿನ ಸಂಖ್ಯೆ 72ಕ್ಕೆ ಏರಿಕೆ; 20,000 ಜನರ ಸ್ಥಳಾಂತರ

ಮಧ್ಯ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಈವರೆಗೆ 72 ಮಂದಿ ಸಾವನ್ನಪ್ಪಿದ್ದಾರೆ....

ಕರ್ನಾಟಕಕ್ಕೆ ₹3705 ಕೋಟಿ ಹೆಚ್ಚುವರಿ ತೆರಿಗೆ ಪಾಲು ಒದಗಿಸಿದ ಕೇಂದ್ರ ಸರ್ಕಾರ: ಪ್ರಲ್ಹಾದ ಜೋಶಿ

ದೇಶದ ಜನತೆಗೆ Next Gen GST ಕೊಡುಗೆ ನೀಡಿದ ಬೆನ್ನಲ್ಲೇ ಕೇಂದ್ರ...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು...

Tag: ಐಪಿಎಲ್‌ 2023

Download Eedina App Android / iOS

X