18ನೇ ಆವೃತ್ತಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ತವರಿನ ಆಚೆ ಅಬ್ಬರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಮೊದಲ ಗೆಲುವಿನ ಆಶಾಭಾವನೆಯಿಂದ ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕೆ ಇಳಿಯಲಿದೆ....
ಐಪಿಎಲ್ 18 ನೇ ಆವೃತ್ತಿಯ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ, ಎರಡೂ ತಂಡಗಳು...
ಇಂಡಿಯನ್ ಪ್ರೀಮಿಯರ್ ಲೀಗ್ನ 31ನೇ ಪಂದ್ಯದಲ್ಲಿ ನಿಯಮ ಮೀರಿದ ಬ್ಯಾಟ್ಗಳನ್ನು ಬಳಸಲು ಮುಂದಾಗಿ ಕೆಕೆಆರ್ ತಂಡದ ಸುನಿಲ್ ನರೈನ್ ಹಾಗೂ ಅನ್ರಿಕ್ ನೋಕಿಯಾ ಸಿಕ್ಕಿ ಬಿದ್ದಿದ್ದಾರೆ. ಚಂಡೀಗಢದ ಮುಲ್ಲನ್ಪುರ್ನ ಎಂವೈಎಸ್ ಕ್ರೀಡಾಂಗಣದಲ್ಲಿ ನಡೆದ...
ಐಪಿಎಲ್‌ನಲ್ಲಿ ಬ್ಯಾಟ್ ತಪಾಸಣೆ ಒಂದು ಸಾಮಾನ್ಯ ಪ್ರಕ್ರಿಯೆ. ಆದರೆ ಕಳೆದ ಋತುವಿನವರೆಗೂ ಅದು ಡ್ರೆಸ್ಸಿಂಗ್ ಕೋಣೆಯೊಳಗೆ ಮಾತ್ರ ಸೀಮಿತವಾಗಿತ್ತು. ಪ್ರಸ್ತುತ ಐಪಿಎಲ್‌ನಲ್ಲಿ ಬ್ಯಾಟರ್‌ಗಳು ಆಡುವ ದೀರ್ಘ ಮತ್ತು ದೊಡ್ಡ ಹೊಡೆತಗಳನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ...
ಲಖನೌ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡುವಾಗಲೇ ಧೋನಿ ದಾಖಲೆಯ ಪುಟಕ್ಕೆ ಸ್ಥಾನ ಪಡೆದಿದ್ದಾರೆ. ಇವರು ಪ್ರಸಕ್ತ ಸಾಲಿನ 7ನೇ ಪಂದ್ಯದಲ್ಲಿ ತಂಡಕ್ಕೆ 2ನೇ ಗೆಲುವಿನ ಮಾಲೆ ತೊಡಿಸಿದರು. ಈ ವೇಳೆ ಧೋನಿ...