ಐಪಿಎಲ್‌ನಲ್ಲಿ 2 ಪ್ರಮುಖ ನಿಯಮಗಳ ಬದಲಾವಣೆಗೆ ಸಚಿನ್ ಸಲಹೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ನಿಯಮಗಳಲ್ಲಿ ಮಹತ್ತರ ಬದಲಾವಣೆ ತರುವ ಅಗತ್ಯವಿದೆ ಎಂದು ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪ್ರತಿಪಾದಿಸಿದ್ದಾರೆ. ಮುಖ್ಯವಾಗಿ 'ಇಂಪ್ಯಾಕ್ಟ್ ಪ್ಲೇಯರ್' ನಿಯಮವನ್ನು ಕೈಬಿಡಬೇಕು ಮತ್ತು ಬೌಲರ್‌ಗಳಿಗೆ...

IPL ಹರಾಜು | 2025ರಲ್ಲಿ ದುಬಾರಿ ಮೊತ್ತಕ್ಕೆ ಬಿಕರಿಯಾಗಿದ್ದ ಟಾಪ್‌ ಐದು ಆಟಗಾರರು ಇವರೇ!

'ಇಂಡಿಯನ್ ಪ್ರೀಮಿಯರ್ ಲೀಗ್' (IPL) 2026ರ ಟೂರ್ನಿಗಾಗಿ ತಂಡಗಳು ಆಡಗಾರರನ್ನು ಖರೀದಿಸಲು ಇದೇ ತಿಂಗಳು - ಡಿಸೆಂಬರ್ 16ರಂದು - ಮೆಗಾ ಹರಾಜು ನಡೆಯಲಿದೆ. ಅಬುಧಾಬಿಯಲ್ಲಿ ನಡೆಯಲಿರುವ ಹರಾಜು ಪ್ರಕ್ರಿಯೆಯಲ್ಲಿ ಭಾರತ ತಂಡದ...

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ: ಮೃತಪಟ್ಟವರ ವಿವರ ಬಿಡುಗಡೆ ಮಾಡಿದ ಸರ್ಕಾರ

18 ವರ್ಷದ ಬಳಿಕ ಐಪಿಎಲ್ ಟ್ರೋಫಿ ಗೆದ್ದಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವಕ್ಕೆ ಬುಧವಾರ ಸಾಗರೋಪಾದಿಯಲ್ಲಿ ಜನ ಹರಿದುಬಂದಿದ್ದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ 11...

ಐಪಿಎಲ್ ಫೈನಲ್‌ | ಟಾಸ್‌ ಗೆದ್ದ ಪಂಜಾಬ್; ಆರ್‌ಸಿಬಿ ಬ್ಯಾಟಿಂಗ್‌

ಅಂತಿಮ ಘಟ್ಟ ತಲುಪಿರುವ ಐಪಿಎಲ್‌ನ ರೋಚಕ ಹಣಾಹಣಿಯ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಪಂಜಾಬ್‌ ತಂಡ ನಾಯಕ ಶ್ರೇಯಸ್‌ ಅಯ್ಯರ್ ಬೌಲಿಂಗ್‌ ಆಯ್ದುಕೊಂಡಿದ್ದಾರೆ. ಆರ್‌ಸಿಬಿಯ ರಜತ್‌ ಪಾಟಿದಾರ್‌ ತಂಡ ಬ್ಯಾಟಿಂಗ್‌ ಮಾಡಲು ಸಜ್ಜಾಗಿದ್ದಾರೆ....

ಐಪಿಎಲ್‌ 2025 | ಫೈನಲ್‌ನತ್ತ ಆರ್‌ಸಿಬಿ ಚಿತ್ತ, ಪಂಜಾಬ್‌ ಜೊತೆ ಇಂದು ಮೊದಲ ಕ್ವಾಲಿಫೈಯರ್ ಪಂದ್ಯ

ಐಪಿಎಲ್‌ 2025ರ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು (ಮೇ 29) ನಡೆಯುತ್ತಿದ್ದು, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿವೆ. ಪಂಜಾಬ್‌ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ...

ಜನಪ್ರಿಯ

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

Tag: ಐಪಿಎಲ್‌ 2025