ಐಪಿಎಲ್ 2025ರ ಆವೃತ್ತಿಯ ಮಹತ್ವದ ಪಂದ್ಯಗಳಲ್ಲಿ ಒಂದಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಒಂದ್ಯ ಮುಂಬೈನ ವಾಂಖೇಡೆಯಲ್ಲಿ ಇಂದು ಸಂಜೆ ನಡೆಯಲಿದೆ.
ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಅಂಕ ಪಟ್ಟಿಯಲ್ಲಿ...
ಐಪಿಎಲ್ 2025ರ ಟೂರ್ನಿ ನಡೆಯುತ್ತಿದೆ. ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ ನಡುವೆ ಬುಧವಾರ (ಏಪ್ರಿಲ್ 2) ಸಂಜೆ ಬೆಂಗಳೂರಿನಲ್ಲಿ ಪಂದ್ಯ ನಡೆಯಲಿದೆ. ಪಂದ್ಯಕ್ಕೆ ಮಳೆ ಅಡ್ಡಿ ಮಾಡಬಹುದು ಎಂಬ ಆತಂಕ ಅಭಿಮಾನಿಗಳಲ್ಲಿ ಕಾಡುತ್ತಿದೆ....
ಏಳು ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದರು ಕೊನೆಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕ್ರೀಸ್‌ಗ ಬಂದ ಅಶುತೋಷ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಡೆಲ್ಲಿ ತಂಡ ಲಖನೌ ವಿರುದ್ಧ 1 ವಿಕೆಟ್ ರೋಚಕ ಜಯ...
ಹದಿನೆಂಟನೇ ಆವೃತ್ತಿಯ ಐಪಿಎಲ್ ಮತ್ತಷ್ಟು ರೋಚಕತೆಯಿಂದ ಕೂಡಿರಲಿದೆ. ಬೌಲರ್‌ಗಳು ಬ್ಯಾಟರ್‌ಗಳನ್ನು ಕಟ್ಟಿಹಾಕಲು ತಂತ್ರಗಳನ್ನು ರೂಪಿಸುತ್ತಿದ್ದರೆ, ಬ್ಯಾಟರ್‌ಗಳು ಬೌಲರ್‌ಗಳ ಬೆವರಿಳಿಸಲು ಸಿದ್ಧರಾಗುತ್ತಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ, ಡಬ್ಲ್ಯೂಪಿಎಲ್ ಸಂಭ್ರಮದ ಬಳಿಕ ಕ್ರಿಕೆಟ್ ಪ್ರಿಯರ ಕಣ್ಣು...
2025ರ ಐಪಿಎಲ್ ಟೂರ್ನಿಯು ಮಾರ್ಚ್ 22ರಿಂದ ಆರಂಭವಾಗಲಿದೆ. ಟೂರ್ನಿಗಾಗಿ ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಮೊದಲ ಪಂದ್ಯವು ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. ಸಿದ್ದತೆಗಳು ನಡೆಯುತ್ತಿವೆ. ಈ ನಡುವೆ, ಸಿಎಸ್‌ಕೆ...