ಭಾರತ ತಂಡದಲ್ಲಿ ಜಸ್‌ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ಬಿಟ್ಟರೆ ವೇಗದ ಬೌಲಿಂಗ್‌ನಲ್ಲಿ ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳನ್ನು ನಡುಗಿಸುವಂತ ಬೌಲರ್‌ಗಳು ಯಾರಿಲ್ಲ ಎಂಬ ಮಾತು ಈಗ ಕೊನೆಗೊಂಡಿದೆ. ಟೀಂ ಇಂಡಿಯಾಗೆ ಮಯಂಕ್ ಯಾದವ್...
ಸಿಎಸ್‌ಕೆ ತಂಡದ ಮಾಜಿ ನಾಯಕ ಎಂ ಎಸ್ ಧೋನಿ ಅವರ ಸ್ಫೋಟಕ ಬ್ಯಾಟಿಂಗ್ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ರನ್‌ಗಳ ಜಯಗಳಿಸಿತು. ಈ ಮೂಲಕ 2024ರ ಐಪಿಎಲ್ ಆವೃತ್ತಿಯಲ್ಲಿ ರಿಷಬ್ ಪಂತ್...
ಸನ್ ರೈಸರ್ಸ್ ಹೈದರಾಬಾದ್ ನೀಡಿದ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ,ತಂಡದ ಬೌಲರ್‌ಗಳು ಹಾಗೂ ಬ್ಯಾಟ್ಸ್‌ಮನ್‌ಗಳ ಸಾಂಘಿಕ ಪ್ರಯತ್ನದಿಂದ ಗೆಲುವು ಸಾಧಿಸಿತು. ಈ ಮೂಲಕ ಶುಭಮನ್ ಗಿಲ್ ನೇತೃತ್ವದ ತಂಡ ಈ...
ಚೆನ್ನೈನಲ್ಲಿ ಸಿಎಸ್‌ಕೆ ತಂಡದ ವಿರುದ್ಧ ನಡೆದ ನಿನ್ನೆಯ(ಮಾ.26) ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್ ಅವರಿಗೆ ನಿಧಾನಗತಿಯ ಓವರ್ ಮಾಡಿದ ಕಾರಣಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ಈ...
ಬಿಸಿಸಿಐ ಇಂದು ಐಪಿಎಲ್ 2024ರ ಎರಡನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡನೇ ಆವೃತ್ತಿಯ ಪಂದ್ಯಗಳು ವಿದೇಶದಲ್ಲಿ ನಡೆಯುತ್ತವೆ ಎಂಬ ಊಹಾಪೋಹಕ್ಕೆ ತೆರೆ ಬಿದ್ದಿದ್ದು, ಕ್ಲಾಲಿಫೈಯರ್, ಎಲಿಮನೇಟರ್ ಹಾಗೂ...