ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿ ಮಾರ್ಚ್ನಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಹೊರಗುಳಿದಿದ್ದಾರೆ.
ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿರುವ ಬಿಸಿಸಿಐ,...
ಭಾರತೀಯ ಕ್ರಿಕೆಟ್ ಪ್ರೇಮಿಗಳ ಹಬ್ಬ 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಾರಂಭದ ದಿನಾಂಕವನ್ನು ಘೋಷಿಸಲಾಗಿದೆ.
ಮಾರ್ಚ್ 22ರಿಂದ ಐಪಿಎಲ್ ಪಂದ್ಯಗಳು ಆರಂಭವಾಗಲಿದ್ದು, ಲೋಕಸಭಾ ಚುನಾವಣೆಯ ಹೊರತಾಗಿಯೂ ಈ ವರ್ಷದ ಸಂಪೂರ್ಣ ಪಂದ್ಯಗಳು...
ರೋಹಿತ್ ಶರ್ಮಾ ಅವರನ್ನು ಐಪಿಎಲ್ನ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ಬದಲಾವಣೆಯ ಬಗ್ಗೆ ಕೋಚ್ ಮಾರ್ಕ್ ಬುಚರ್ ಹೇಳಿಕೆಗೆ ಪತ್ನಿ ರಿತಿಕಾ ಸಜ್ದೇಹ್ ನೀಡಿದ ಪ್ರತಿಕ್ರಿಯೆ ವಿವಾದವುಂಟಾಗಿದೆ. ಪ್ರತಿಕ್ರಿಯೆ ನೀಡಿದ ಪೋಸ್ಟ್ ಕೆಲವೇ...
ತನ್ನ ಅಮೋಘ ಆಟದಿಂದ ಟೀಂ ಇಂಡಿಯಾದಲ್ಲಿ ಸ್ಟಾರ್ ಕ್ರಿಕೆಟಿಗ ರಿಂಕು ಸಿಂಗ್ ಕಳೆದ ವರ್ಷ ಸ್ಥಾನ ಪಡೆದಿದ್ದಾರೆ.
ರಿಂಕು ಸಿಂಗ್ ಕಳೆದ ವರ್ಷದ ಐಪಿಎಲ್ನಲ್ಲಿ ಕೆಕೆಆರ್ ಪರ ಅಮೋಘ ಆಟ ಪ್ರದರ್ಶಿಸಿದ್ದರು. ಅಲ್ಲದೆ ತಾವು...
ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಆರೋಪದಲ್ಲಿ ನೇಪಾಳ ರಾಷ್ಟ್ರೀಯ ತಂಡದ ಕ್ರಿಕೆಟಿಗ ಸಂದೀಪ್ ಲಮಿಚನ್ನೆ ಅವರನ್ನು ದೋಷಿ ಎಂದು ಕಠ್ಮಂಡು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯನ್ನು ಜನವರಿ 12 ರಂದು ಪ್ರಕಟಿಸಲಾಗುತ್ತದೆ.
ಶಶೀರ್ ರಾಜ್...