ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ 2024ರ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಹೀನಾಯವಾಗಿ ಸೋತ ನಂತರ ತಂಡದ ನಾಯಕ ಕೆ ಎಲ್ ರಾಹುಲ್ ನಾಯಕತ್ವ ಸ್ಥಾನವನ್ನು ತೊರೆಯುವ ಸಾಧ್ಯತೆಯಿದೆ.
ಲಖನೌ ಸೋತ ನಂತರ...
ಹೈದರಾಬಾದ್‌ನಲ್ಲಿ ನಿನ್ನೆ ನಡೆದ 2024ನೇ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಎಸ್‌ಆರ್‌ಹೆಚ್ ವಿರುದ್ಧ ಎಲ್‌ಎಸ್‌ಜಿ ಹೀನಾಯವಾಗಿ ಸೋಲನ್ನು ಅನುಭವಿಸಿತು. ಲಖನೌ ಸೋತ ನಂತರ ತಂಡದ ಮಾಲೀಕರಾದ ಸಂಜೀವ್ ಗೋಯಂಕಾ ಅವರು ನಾಯಕ ಕೆ...
ಜೂನ್ 2 ರಿಂದ 9ನೇ ಆವೃತ್ತಿಯ ಟಿ20 ವಿಶ್ವಕಪ್ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ಆರಂಭಗೊಳ್ಳಲಿದ್ದು, ಭಾರತ ತಂಡ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಬಿಸಿಸಿಐ ರೋಹಿತ್...
ಐಪಿಎಲ್ ಟೂರ್ನಿಯಲ್ಲಿ ಶುಕ್ರವಾರ ಸಂಜೆ ನಡೆದ 42ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನೀಡಿದ್ದ ಬೃಹತ್ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾದ ಪಂಜಾಬ್ ಕಿಂಗ್ಸ್ ತಂಡ, ಐಪಿಎಲ್ ಹಾಗೂ T20 ಇತಿಹಾಸದಲ್ಲೇ ಹೊಸ...
ಫೇರ್‌ಪ್ಲೇ ಆಪ್‌ನಲ್ಲಿ 2023ರ ಆವೃತ್ತಿಯ ಐಪಿಎಲ್ ಅನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್ ಪೊಲೀಸ್ ಸಮನ್ಸ್ ನೀಡಿದೆ. ಫೇರ್‌ಪ್ಲೇ ಆಪ್ ಮಹದೇವ್ ಆನ್‌ಲೈನ್...