ಕೇಂದ್ರ ಸರ್ಕಾರ ಇತ್ತೀಚಿಗೆ ಲೋಕಸಭೆಯಲ್ಲಿ ಐಪಿಸಿ, ಸಿಆರ್‌ಪಿಸಿ ಹಾಗೂ ಎವಿಡೆನ್ಸ್ ಕಾಯ್ದೆಗಳನ್ನು ಬದಲಿಸಿ ಹಿಂದಿ ಹೆಸರುಗಳಾಗಿ ಮರು ನಾಮಕರಣ ಮಾಡಿರುವುದಕ್ಕೆ ಮದ್ರಾಸ್ ಬಾರ್ ಅಸೋಸಿಯೇಷನ್ ಆಕ್ಷೇಪ ವ್ಯಕ್ತಪಡಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅಸೋಸಿಯೇಷನ್,...
ಭಾರತೀಯ ದಂಡ ಸಂಹಿತೆ (ಐಪಿಸಿ), ದಂಡ ಪ್ರಕ್ರಿಯಾ ಸಂಹಿತೆ ಭಾರತ ಸಾಕ್ಷ್ಯ ಅಧಿನಿಯಮಕ್ಕೆ ಬದಲಾಗಿ ಹೊಸ ಕಾನೂನು ರೂಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಶುಕ್ರವಾರ(ಆಗಸ್ಟ್ 11) ಮಂಡಿಸಿದೆ.
1860ರ ಭಾರತೀಯ ದಂಡ ಸಂಹಿತೆ...