ಪ್ರತಿಭಟನೆ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಲಹೋಟ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮಂಗಳೂರಿನ ವೆಲೆನ್ಸಿಯಾದ ಮನೆಯ ಮೇಲೆ ಬುಧವಾರ ರಾತ್ರಿ ಕಲ್ಲು...
ಕೂಡಲೇ ಐವನ್ ಡಿಸೋಜಾ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.
ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾ ನಿರ್ದೇಶಕರ...
ಕರ್ನಾಟಕ ಸರ್ಕಾರದ ವಿಧಾನ ಪರಿಷತ್‌ಗೆ ನೂತನವಾಗಿ ಚುನಾಯಿತರಾದ ಐವನ್ ಡಿಸೋಜಾ ಅವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವನ್ನು ಜುಲೈ 7 ರಂದು ಉಡುಪಿಯಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಗುರು ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು.
ಶುಕ್ರವಾರ...
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 7 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು...