ಐಶ್ವರ್ಯ ಗೌಡಗೆ ಸಂಬಂಧಿಸಿದ ಕೋಟ್ಯಾಂತರ ರೂ. ಮೌಲ್ಯದ ಆಸ್ತಿ ಇ.ಡಿಯಿಂದ ಮುಟ್ಟುಗೋಲು

ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪ ಹೊತ್ತಿರುವ ಐಶ್ವರ್ಯಾ ಗೌಡ ಅವರಿಗೆ ಸಂಬಂಧಿಸಿದ 3.98 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಐಶ್ವರ್ಯಗೌಡ ಅವರಿಗೆ ಸೇರಿದ ಅಂದಾಜು 2.01...

ಐಶ್ವರ್ಯ ಗೌಡ ವಂಚನೆ ಪ್ರಕರಣ | ಮಾಜಿ ಸಂಸದ ಡಿ ಕೆ ಸುರೇಶ್‌ಗೆ ಇ.ಡಿ ಸಮನ್ಸ್ ಜಾರಿ

ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ ಕೆ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದೆ. ಐಶ್ವರ್ಯಗೌಡ ಕೇಸ್‌ನಲ್ಲಿ ಈಗಾಗಲೇ ಶಾಸಕ...

ಚಿನ್ನ ವಂಚನೆ | ಐಶ್ವರ್ಯ ಗೌಡ ಇಡಿ ವಶಕ್ಕೆ

ಕಾಂಗ್ರೆಸ್‌ನ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರ ಹೆಸರು ಹೇಳಿಕೊಂಡು ಕೋಟ್ಯಂತರ ರೂ. ಮೌಲ್ಯದ ಚಿನ್ನ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆರೋಪಿ ಐಶ್ವರ್ಯ ಗೌಡ ಅವರನ್ನು ವಶಕ್ಕೆ...

ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿ ಕೆ ಸುರೇಶ್‌ ದೂರು

ತಮ್ಮ ಹೆಸರು ದುರುಪಯೋಗಪಡಿಸಿಕೊಂಡು ಹಲವು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ ಕೆ ಸುರೇಶ್‌ ಅವರು ಬೆಂಗಳೂರು...

ಜನಪ್ರಿಯ

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷೀಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

Tag: ಐಶ್ವರ್ಯ ಗೌಡ