ತೆಂಬಾ ಬಾವುಮಾ….ಈ ಹೆಸರನ್ನು ಇನ್ನು ಮುಂದೆ ಎಲ್ಲ ಕ್ರಿಕೆಟ್ ಪ್ರೇಮಿಗಳು ನೆನಪಿನಲ್ಲಿಡಬೇಕಿದೆ. ಕಾರಣ ದಕ್ಷಿಣ ಆಫ್ರಿಕಾಕ್ಕೆ 27 ವರ್ಷಗಳ ಬಳಿಕ ಐಸಿಸಿ ಟ್ರೋಫಿಯನ್ನು ತಂದುಕೊಟ್ಟ ನಾಯಕ ಎಂಬ ಕೀರ್ತಿಗೆ ತೆಂಬಾ ಬಾವುಮಾ ಪಾತ್ರರಾಗಿದ್ದಾರೆ.
‘ಕ್ರಿಕೆಟ್...
ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಮಂಗಳವಾರ ದುಬೈನಲ್ಲಿ ನಡೆಯಲಿದೆ. ದುಬೈನ ಕ್ರೀಡಾಂಗಣದಲ್ಲಿ ಭಾರತ ತಂಡ ಈಗಾಗಲೇ 3 ಪಂದ್ಯಗಳನ್ನು ಆಡಿದ್ದು,...
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯಾವಳಿಗಳು ನಡೆಯುತ್ತಿದ್ದು, ಭಾರತ ಮತ್ತು ನ್ಯೂಝಿಲೆಂಡ್ ಕ್ರಿಕೆಟ್ ತಂಡಗಳ ನಡುವೆ ದುಬೈನಲ್ಲಿ ಭಾನುವಾರ ಪಂದ್ಯ ನಡೆಯುತ್ತಿದೆ. ಪಂದ್ಯದಲ್ಲಿ ಭಾರತದ ತಂಡ ಮೊದಲು ಬ್ಯಾಟಿಂಗ್ ಮಾಡಿದ್ದು, 3ನೇ ಕ್ರಮಾಂಕದಲ್ಲಿ ಸ್ಕ್ರೀಜ್‌ಗೆ...
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವಿನ ಪಂದ್ಯದಲ್ಲಿ ಪಾಕಿಸ್ತಾನ ಹೀನಾಯ ಎನ್ನುವ ರೀತಿಯಲ್ಲಿ ಸೋಲುಂಡಿದೆ. ಈ ನಡುವೆ, ಸೋಮವಾರ ನಡೆದ ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ...
ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ ದುಬೈನಲ್ಲಿ ಪಂದ್ಯ ನಡೆಯುತ್ತಿದೆ. ಮೊದಲ ಬ್ಯಾಟಿಂಗ್ ಮಾಡಿದ ಪಾಕ್ ತಂಡ 49.4 ಓವರ್‌ಗಳಲ್ಲಿ 241 ರನ್ ಗಳಿಸಿ...