ಅವಮಾನ ಅನುಭವಿಸಿದ್ದ ನಾಯಕ: ದಕ್ಷಿಣ ಆಫ್ರಿಕಾಕ್ಕೆ 27 ವರ್ಷದ ಬಳಿಕ ಐಸಿಸಿ ಟ್ರೋಫಿ ತಂದುಕೊಟ್ಟ

ತೆಂಬಾ ಬಾವುಮಾ….ಈ ಹೆಸರನ್ನು ಇನ್ನು ಮುಂದೆ ಎಲ್ಲ ಕ್ರಿಕೆಟ್ ಪ್ರೇಮಿಗಳು ನೆನಪಿನಲ್ಲಿಡಬೇಕಿದೆ. ಕಾರಣ ದಕ್ಷಿಣ ಆಫ್ರಿಕಾಕ್ಕೆ 27 ವರ್ಷಗಳ ಬಳಿಕ ಐಸಿಸಿ ಟ್ರೋಫಿಯನ್ನು ತಂದುಕೊಟ್ಟ ನಾಯಕ ಎಂಬ ಕೀರ್ತಿಗೆ ತೆಂಬಾ ಬಾವುಮಾ ಪಾತ್ರರಾಗಿದ್ದಾರೆ. ‘ಕ್ರಿಕೆಟ್...

ಐಸಿಸಿ ಸೆಮಿಫೈನಲ್ | ದುಬೈ ಪಿಚ್ ಭಾರತಕ್ಕೆ ಅನುಕೂಲವೇ; ಆಸ್ಟ್ರೇಲಿಯಾ ನಾಯಕ ಹೇಳಿದ್ದೇನು?

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಮಂಗಳವಾರ ದುಬೈನಲ್ಲಿ ನಡೆಯಲಿದೆ. ದುಬೈನ ಕ್ರೀಡಾಂಗಣದಲ್ಲಿ ಭಾರತ ತಂಡ ಈಗಾಗಲೇ 3 ಪಂದ್ಯಗಳನ್ನು ಆಡಿದ್ದು,...

ಐಸಿಸಿ ಟ್ರೋಫಿ | 11 ರನ್‌ಗೆ ಔಟ್‌ ಆದರೂ ಹೊಸ ದಾಖಲೆ ಬರೆದ ಕೊಹ್ಲಿ

ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಪಂದ್ಯಾವಳಿಗಳು ನಡೆಯುತ್ತಿದ್ದು, ಭಾರತ ಮತ್ತು ನ್ಯೂಝಿಲೆಂಡ್ ಕ್ರಿಕೆಟ್‌ ತಂಡಗಳ ನಡುವೆ ದುಬೈನಲ್ಲಿ ಭಾನುವಾರ ಪಂದ್ಯ ನಡೆಯುತ್ತಿದೆ. ಪಂದ್ಯದಲ್ಲಿ ಭಾರತದ ತಂಡ ಮೊದಲು ಬ್ಯಾಟಿಂಗ್‌ ಮಾಡಿದ್ದು, 3ನೇ ಕ್ರಮಾಂಕದಲ್ಲಿ ಸ್ಕ್ರೀಜ್‌ಗೆ...

ಚಾಂಪಿಯನ್ಸ್‌ ಟ್ರೋಫಿ | ಪಾಕ್‌ ಪತನಕ್ಕೆ ಕಾರಣವಾಗಿದ್ದು- 147 ಡಾಟ್ ಬಾಲ್‌ಗಳು

ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್‌ ತಂಡಗಳ ನಡುವಿನ ಪಂದ್ಯದಲ್ಲಿ ಪಾಕಿಸ್ತಾನ ಹೀನಾಯ ಎನ್ನುವ ರೀತಿಯಲ್ಲಿ ಸೋಲುಂಡಿದೆ. ಈ ನಡುವೆ, ಸೋಮವಾರ ನಡೆದ ನ್ಯೂಜಿಲೆಂಡ್‌ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ...

ಐಸಿಸಿ ಟ್ರೋಫಿ | ಭಾರತ vs ಪಾಕ್: 241 ರನ್‌ಗಳಿಗೆ ಪಾಕ್‌ ತಂಡ ಆಲೌಟ್‌

ಐಸಿಸಿ ಚಾಂಪಿಯನ್ಸ್‌ ಟ್ರೋಫಿಗಾಗಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್‌ ತಂಡಗಳ ನಡುವೆ ದುಬೈನಲ್ಲಿ ಪಂದ್ಯ ನಡೆಯುತ್ತಿದೆ. ಮೊದಲ ಬ್ಯಾಟಿಂಗ್ ಮಾಡಿದ ಪಾಕ್‌ ತಂಡ 49.4 ಓವರ್‌ಗಳಲ್ಲಿ 241 ರನ್‌ ಗಳಿಸಿ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಐಸಿಸಿ ಟ್ರೋಫಿ