ವಿಶ್ವದಲ್ಲಿರುವ ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್ 2023ರ ಫೈನಲ್‌ನ ರೋಚಕ ಪಂದ್ಯ ಇಂದು ಅಹಮದಾಬಾದ್ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ...
ಐಸಿಸಿ ವಿಶ್ವಕಪ್ ಟೂರ್ನಿಯ 26ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಒಂದು ವಿಕೆಟ್ ಅಂತರದಿಂದ ಪಾಕಿಸ್ತಾನದ ವಿರುದ್ಧ ರೋಚಕ ಗೆಲುವು ಸಾಧಿಸಿದೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ...
ಉದ್ಯಾನ ನಗರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 25ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಶ್ರೀಲಂಕಾ ಪಡೆ ಬೌಲರ್‌ಗಳ ಸಾಂಘಿಕ ಪ್ರಯತ್ನದಿಂದ ಸುಲಭವಾಗಿ ಬಗ್ಗು ಬಡಿದಿದೆ.
ಇಂಗ್ಲೆಂಡ್...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧ ಆಡುವ ಭಾರತದ ಪಂದ್ಯದ ಮೊದಲೇ ತಂಡಕ್ಕೆ ಶಾಕಿಂಗ್ ಸುದ್ದಿ ಲಭ್ಯವಾಗಿದೆ. ಸ್ಟಾರ್ ಆಟಗಾರ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಗೊಂಡಿರುವ ಕಾರಣ ಅಕ್ಟೋಬರ್ 20...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಭಾರತ ಸತತ ಗೆಲುವುಗಳೊಂದಿಗೆ ಮುನ್ನುಗ್ಗುತ್ತಿದೆ. ಇಂದು ನಡೆದ ಟೂರ್ನಿಯ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳನ್ನು ಗೆದ್ದಿರುವ...