ಅಸ್ಸಾಂನಲ್ಲಿ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಒಂಟಿ ತಂದೆಗಳಿಗೆ ಮಕ್ಕಳ ಆರೈಕೆಗಾಗಿ ರಜೆ ನೀಡಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ...
ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರಿಗೆ ನೀಡಲಾಗುತ್ತಿದ್ದ ಶಿಶುಪಾಲನಾ ರಜೆಯನ್ನು ಒಂಟಿ ಪೋಷಕರಾಗಿರುವ ಪುರುಷ ಉದ್ಯೋಗಿಗಳಿಗೂ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಒಂಟಿ ಪೋಷಕರಾದ ವಿವಾಹ ವಿಚ್ಛೇದಿತ ಅಥವಾ ವಿಧುರರು ಗರಿಷ್ಠ 6 ತಿಂಗಳವರೆಗೆ ಶಿಶುಪಾಲನಾ...