ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜಾತಿಗಣತಿ ವರದಿಯ ಬಗ್ಗೆ ಚರ್ಚೆ ಕಾವೇರಿದ್ದು, ರಾಜಕೀಯ ಪಕ್ಷಗಳಿಗೆ ಮುಖ್ಯ ವಿಷಯವಾಗಿ ಮಾರ್ಪಟ್ಟಿದೆ. ಜಾತಿಗಣತಿ ವರದಿ ಸ್ವೀಕಾರದ ಕುರಿತಾಗಿ ಪರ ಹಾಗೂ ವಿರೋಧದ ಅಭಿಪ್ರಾಯಗಳು ಕೂಡ ಬಹಿರಂಗವಾಗಿಯೇ ವ್ಯಕ್ತವಾಗುತ್ತಿದೆ.
ಜಾತಿಗಣತಿ...
ಒಕ್ಕಲಿಗರ ವಿರೋಧದ ಬೆನ್ನಲ್ಲೇ ಲಿಂಗಾಯತ ಸಮುದಾಯದಿಂದಲೂ ವಿರೋಧ
ಹೊಸದಾಗಿ, ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಲು ಶಾಮನೂರು ಆಗ್ರಹ
ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ...
ಕರ್ನಾಟಕದಲ್ಲಿ ಅತ್ಯಂತ ಪ್ರಭಾವಿ ಜಾತಿಗಳಾಗಿರುವ ಲಿಂಗಾಯತರು ಮತ್ತು ಒಕ್ಕಲಿಗರು ಜಾತಿ ಗಣತಿ ಯನ್ನು ವಿರೋಧಿಸುತ್ತವೆ. ಈ ಸಮುದಾಯಗಳಿಗೆ ರಾಜಕೀಯವಾಗಿ ದೊರೆತಿರುವ ಪ್ರಾತಿನಿಧ್ಯವು ಅವರ ಜನಸಂಖ್ಯೆಗೂ ಹಲವು ಪಟ್ಟು ಹೆಚ್ಚಿನದಾಗಿದೆ. ಹಲವು ದಶಕಗಳ ಹಿಂದೆಯೇ...
ಬಿಡುಗಡೆಯೇ ಆಗದಿರುವ ಜಾತಿ ಗಣತಿಯ ಬಗ್ಗೆ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, "ಕಾಂತರಾಜ ಆಯೋಗದ ವರದಿ (ಜಾತಿ ಗಣತಿ) ನನ್ನ ಕೈಸೇರಿಲ್ಲ. ಆಗಲೇ ಅದಕ್ಕೆ ವಿರೋಧವೆಂದರೆ ನಾನೇನು ಮಾಡಲಿ?"...
ಜಾತಿಗಣತಿ ವರದಿಗೆ ಒಕ್ಕಲಿಗರು ಸಭೆ ಸೇರಿ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೇ ಮಹತ್ವದ ಹೇಳಿಕೆ ನೀಡಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, 'ಕಾಂತರಾಜ ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯನ್ನು ನವೆಂಬರ್...