ಪ್ರತಾಪ್ ಸಿಂಹ, ಸದಾನಂದಗೌಡರಿಗೆ ಟಿಕೆಟ್ ತಪ್ಪಿಸಿ ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು ದೇವೇಗೌಡರೇ? ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿದ್ದರೆ ಅದು ಬಿಜೆಪಿ, ಜೆಡಿಎಸ್‌ನಿಂದಲೇ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ...
ಯಾವ ಪಕ್ಷ ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡುತ್ತದೆಯೋ, ಅಂತಹ ಪಕ್ಷಕ್ಕೆ ನಮ್ಮ ಸಮುದಾಯ ಬೆಂಬಲ ನೀಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಕೋನಪ್ಪ ರೆಡ್ಡಿ ಕರೆ ನೀಡಿದರು.
ಚಿಕ್ಕಬಳ್ಳಾಪುರ...
ನಾನು ಮುಖ್ಯಮಂತ್ರಿಯಾಗಿದ್ದಾಗ ನಡೆದ ಒಕ್ಕಲಿಗರ ಕಾರ್ಯಕ್ರಮದಲ್ಲಿ ಆಡಿದ ಒಂದು ಮಾತಿನಿಂದ ಸಿಎಂ ಸ್ಥಾನವನ್ನೇ ಕಳೆದುಕೊಂಡೆ. ಅಂದು ನಾನು ಆಡಿದ ಒಂದು ಮಾತು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ...
ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೆ.ಎಸ್ ಭಗವಾನ್ ಅವರ ನಿವಾಸಕ್ಕೆ ಒಕ್ಕಲಿಗ ಸಂಘದ ಸದಸ್ಯರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮೈಸೂರಿನ ಕುವೆಂಪು ನಗರದಲ್ಲಿರುವ ಕೆ.ಎಸ್ ಭಗವಾನ್ ಅವರ ನಿವಾಸಕ್ಕೆ...
2014ರಲ್ಲಿ ಸರ್ಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿ ಸಮೀಕ್ಷೆ ನಡೆಸುವಂತೆ ನಿರ್ದೇಶಿಸಿತ್ತು. ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಅರ್ಹರಾಗಿರುವ ಸಮುದಾಯಗಳನ್ನು ಪಟ್ಟಿ ಮಾಡಲು ಸೂಚಿಸಿತ್ತು.
ಕಾಂತರಾಜ್ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ-ಆರ್ಥಿಕ ಜಾತಿ ಸಮೀಕ್ಷೆ...