ಉತ್ತರಪ್ರದೇಶದಲ್ಲಿ ದಲಿತ ಯುವಕ ಕುದುರೆ ಮೇಲೆ ಸವಾರಿ ಮಾಡಿಕೊಂಡು ಊರೊಳಕ್ಕೆ ಬಂದ ಎಂದು ಹಿಡಿದು ಚಚ್ಚಿ ಹಾಕಿದ್ರು. ಅವರಿಗೆ ಸಂವಿಧಾನದ ಹಕ್ಕು ಇಲ್ಲವೇ? ಉತ್ತರಪ್ರದೇಶದ ದಲಿತ ಯುವತಿಯೊಬ್ಬಳು ಊರ ಪಕ್ಕದ ನದಿಯಲ್ಲಿ ಸ್ನಾನ...
ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಹಾಳುಮಾಡುತ್ತಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಬೇಕಿದೆ ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್ ಕರೆ ನೀಡಿದರು.
ತುಮಕೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ...
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅವರ 15ನೇ ಹಾಗೂ 2024-25ರ ಸಾಲಿಗೆ 1.05 ಲಕ್ಷ ಕೋಟಿ ಸಾಲದ ಹೊರೆಯನ್ನೊತ್ತ 3.71 ಲಕ್ಷ ಕೋಟಿರೂಗಳ ಬಜೆಟ್‌ನಲ್ಲಿ 5 ಗ್ಯಾರಂಟಿಗಳ ಜಾರಿಗೆ ಒತ್ತು ನೀಡಿದ ಕ್ರಮವನ್ನು ಸಿಪಿಐ(ಎಂ) ಸ್ವಾಗತಿಸುತ್ತದೆ...
ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ಪಕ್ಷ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ.
ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ...
ಭಾರತದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು, ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪಗಳನ್ನು ನಿಲ್ಲಿಸಲು ಮತ್ತು ಕೆಳಕಂಡ ಹಕ್ಕೊತ್ತಾಯಗಳನ್ನು ಪರಿಗಣಿಸಲು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಮನವಿಸಲ್ಲಿಸಿದೆ.
ಪ್ರಧಾನ ಮಂತ್ರಿ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ...