ಸಾಮರಸ್ಯದಿಂದ ಬದುಕಲು ಒಗ್ಗಟ್ಟು ಮುಖ್ಯ. ಭಿನ್ನಾಭಿಪ್ರಾಯಗಳನ್ನು ಗೌರವಿಸಬೇಕು. ರಾಷ್ಟ್ರದ ವಿಷಯವಾಗಿ ನಮ್ಮ ಜವಾಬ್ದಾರಿಗಳು ನೆನಪಿನಲ್ಲಿರಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...