ಒಡಿಶಾ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ಒಡಿಶಾದ ವಿಧಾನಸಭೆ ಮಳೆಗಾಲದ ಅಧಿವೇಶನದಲ್ಲಿ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದೆ. ವಿಶೇಷವಾಗಿ ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳು ಮತ್ತು ರಸಗೊಬ್ಬರ ಕೊರತೆಯನ್ನು ನಿಯಂತ್ರಿಸುವಲ್ಲಿ...

ವಿವಾಹೇತರ ಸಂಬಂಧ ಆರೋಪ; ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಅಮಾನುಷ ಹಲ್ಲೆ

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯನ್ನು ಗ್ರಾಮಸ್ಥರು ವಿದ್ಯುತ್‌ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಆದರೆ, ಓರ್ವ ಪುರುಷ...

ಒಡಿಶಾ | ದನ ಕೊಂದ ಆರೋಪ: ದಲಿತ ಯುವಕನಿಗೆ ಥಳಿಸಿ ಹತ್ಯೆ

ದನ ಕೊಂದ ಆರೋಪದ ಮೇಲೆ 35 ವರ್ಷದ ದಲಿತ ಯುವಕನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ಒಡಿಶಾದ ದಿಯೋಗಢ ಜಿಲ್ಲೆಯ ಕುಂಡೇಜುರಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಕೌನ್ಸಿಧಿಪ ಗ್ರಾಮದ ಕಿಶೋರ್ ಚಮರ್ ಎಂದು...

ಒಡಿಶಾ | ಯುವತಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ, ಇಬ್ಬರು ದುರುಳರ ಬಂಧನ

22 ವರ್ಷದ ಯುವತಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಮಯೂರ್ಭಂಜ್‌ ಜಿಲ್ಲೆಯಲ್ಲಿ ನಡೆದಿದೆ. ಐವರ ಪೈಕಿ ಇಬ್ಬರ ಬಂಧನ ಮಾಡಲಾಗಿದೆ. ಶುಕ್ರವಾರ ಸಂಜೆ ಮಹಿಳೆಗೆ ಪರಿಚಿತರಾಗಿರುವ ಇಬ್ಬರು ಕೆಲಸವೊಂದರ ಬಗ್ಗೆ...

ಆಂಧ್ರಪ್ರದೇಶ | ಗ್ರಾನೈಟ್ ಕ್ವಾರಿಯಲ್ಲಿ ಕುಸಿತ: ಒಡಿಶಾದ 6 ವಲಸೆ ಕಾರ್ಮಿಕರ ಸಾವು

ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಗ್ರಾನೈಟ್ ಕ್ವಾರಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಡಿಶಾದ ಆರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಬಲ್ಲಿಕುರವ ಬಳಿಯ ಸತ್ಯಕೃಷ್ಣ ಗ್ರಾನೈಟ್ ಕ್ವಾರಿಯಲ್ಲಿ ಈ ಘಟನೆ ನಡೆದಿದೆ. ಬಂಡೆ ಕುಸಿತ...

ಜನಪ್ರಿಯ

ಬೀದರ್‌ | ಚೆಂಡು ಹೂವು ತೋಟದಲ್ಲಿ ಬೆಳೆದ ₹15 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಆರೋಪಿ ಬಂಧನ

ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಚೆಂಡು ಹೂವು ಬೆಳೆ ಮಧ್ಯೆ...

ಉಡುಪಿ | AKMS ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ, ಹಣಕಾಸಿನ ವ್ಯವಹಾರಕ್ಕೆ ನಡೆದಿರುವುದು ಸ್ಪಷ್ಟ

ಉಡುಪಿ ಜಿಲ್ಲೆಯ ಹೆಸರಾಂತ ಎಕೆಎಂಎಸ್ ಬಸ್ ಮಾಲಕ ಹಾಗೂ ರೌಡಿಶೀಟರ್ ಸೈಫುದ್ದೀನ್...

ಕಲಬುರಗಿ | ಸಿಜೆಐ ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿದ ಸಿಪಿಐ(ಎಂ)

ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ...

ಬೀದರ್‌ | ಎಂಎಸ್‌ಎಸ್‌ಕೆ 8 ಸ್ಥಾನಗಳಿಗೆ ಚುನಾವಣೆ; 3,106 ಮತದಾನ

ಭಾಲ್ಕಿ ತಾಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ (ಎಂಎಸ್‌ಎಸ್‌ಕೆ)...

Tag: ಒಡಿಶಾ

Download Eedina App Android / iOS

X