ಒಡಿಶಾ | ರಸ್ತೆ ಸಂಪರ್ಕ, ವೈದ್ಯಕೀಯ ಕೊರತೆ: ಹೆರಿಗೆಗಾಗಿ ಗರ್ಭಿಣಿಯನ್ನು ಜೋಲಿಯಲ್ಲಿ 5 ಕಿ.ಮೀ. ಹೊತ್ತೊಯ್ದ ಕುಟುಂಬ; ಉಳಿಯಲಿಲ್ಲ ಮಗು

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರನ್ನು ಆ್ಯಂಬುಲೆನ್ಸ್‌ ಸೌಲಭ್ಯವಿಲ್ಲದ ಕಾರಣ, ಕುಟುಂಬಸ್ಥರು 5 ಕಿ.ಮೀ. ಜೋಲಿಯಲ್ಲಿ ಹೊತ್ತೊಯ್ದಿದ್ದಾರೆ. ಆದರೆ, ಸೂಕ್ತ ಸಮಯಕ್ಕೆ ವೈದ್ಯಕೀಯ ಚಿಕಿತ್ಸೆ ಸಿಗದೆ ಆಕೆ ಮೃತ ಮಗುವಿಗೆ ಜನ್ಮ ನೀಡಿದ್ದಾರೆ. ಈ...

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ, ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಇಸಿಒ) ಹಾಗೂ 2001ರ ಬ್ಯಾಚ್‌ನ ಐಎಎಸ್ ಅಧಿಕಾರಿ ಆರ್ ಎಸ್ ಗೋಪಾಲನ್ ಅವರು ಸೇವಾ...

ನಿಯಮಗಿರಿ ಗಣಿಗಾರಿಕೆ ಪುನರಾರಂಭದ ಕುಮ್ಮಕ್ಕು: ಜಲಮೂಲ, ಅಸ್ತಿತ್ವ ರಕ್ಷಣೆಗೆ ಸಿಡಿದೆದ್ದ ಪರಿಸರ ಪ್ರೇಮಿಗಳು!

ಒಡಿಶಾದ ರಾಯಗಡ ಮತ್ತು ಕಾಲಾಹಾಂಡಿ ಜಿಲ್ಲೆಗಳ ಗಡಿಭಾಗದಲ್ಲಿರುವ ಪ್ರಸಿದ್ಧ ನಿಯಮಗಿರಿ ಬೆಟ್ಟ ಶ್ರೇಣಿಯಲ್ಲಿ ಬಾಕ್ಸೈಟ್ ಗಣಿಗಾರಿಕೆಯನ್ನು ಮತ್ತೆ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳ ವಿರುದ್ಧ ಪರಿಸರವಾದಿಗಳು, ಸಾಮಾಜಿಕ ಹೋರಾಟಗಾರರು ಹಾಗೂ ಸ್ಥಳೀಯ...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ ಮತ್ತು ಒಡಿಶಾಗಳಲ್ಲಿ ಭಾರಿ ಅನಾಹುತ ಸೃಷ್ಟಿಸಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಉತ್ತರ ಪ್ರದೇಶದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದರೆ, ಒಡಿಶಾದಲ್ಲಿ...

ಹವಾಮಾನ | ಬಂಗಾಳ‌, ಒಡಿಶಾದಲ್ಲಿ ರೆಡ್ ಅಲರ್ಟ್: ದೆಹಲಿ-ಎನ್‌ಸಿಆರ್ ಸೇರಿ 18 ರಾಜ್ಯಗಳಿಗೆ ಭಾರೀ ಮಳೆಯ ಎಚ್ಚರಿಕೆ

ಭಾರತದ ಹೆಚ್ಚಿನ ಭಾಗಗಳಲ್ಲಿ ಮುಂಗಾರು ತೀವ್ರವಾಗಿದ್ದು, ವಾಯುವ್ಯ ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ಹಲವಾರು ರಾಜ್ಯಗಳಲ್ಲಿ ಭಾರೀ ಅಥವಾ ಅತಿಹೆಚ್ಚು ಮಳೆಯಾಗುವ ಅಪಾಯವನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಪಶ್ಚಿಮ ಬಂಗಾಳ...

ಜನಪ್ರಿಯ

ಚುನಾವಣಾ ಆಯೋಗದಲ್ಲಿ ಗ್ಯಾನೇಶ್‌ ಕುಮಾರ್ ಏಕಪಕ್ಷೀಯ ನಿರ್ಧಾರ; ಅರ್ಜಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ...

ವಿಜಯಪುರ ಪೊಲೀಸರ ಕಾರ್ಯಾಚರಣೆ: ರೂ. 1.07 ಕೋಟಿ ಮೌಲ್ಯದ 537 ಮೊಬೈಲ್ ಪತ್ತೆ!

ಸಾರ್ವಜನಿಕರು ಕಳೆದುಕೊಂಡಿದ್ದ, ಕಳ್ಳತನವಾಗಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚುವಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ...

ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ; 99.32 ಲಕ್ಷ ಹೆಸರುಗಳು ಔಟ್‌!

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ ಕರ್ನಾಟಕದ ಅಂತಿಮ ಮತದಾರರ...

ಕಿವೀಸ್ ಬಗ್ಗುಬಡಿದ ಭಾರತ: ಅಭಿಷೇಕ್ ಶರ್ಮಾ ಸಿಡಿಲಬ್ಬರದ ಶತಕ, 3-0 ಅಂತರದಲ್ಲಿ ಸರಣಿ ಕೈವಶ

ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿರುವ ಹೆನ್ರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 27ರಂದು ನಡೆದ ಆತಿಥೇಯ ನ್ಯೂಜಿಲೆಂಡ್...

Tag: ಒಡಿಶಾ