ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ಕಳೆದ 15 ವರ್ಷಗಳಿಂದ ಶವಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ದಲಿತ ಸೇನೆಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶವ ಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ನಿಗದಿಯಾಗಿರುವ...
ಒಳ ಮೀಸಲಾತಿಗಾಗಿ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ ನೀಡಿದ್ದು, ಮುಂಗಾರು ಅಧಿವೇಶನದಲ್ಲಿ ಅಂಗೀಕಾರಿಗೊಳಿಸಿ ಎಂದು ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.ನಗರದ...
"ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಸಮಯಕ್ಕೆ ಸರಿಯಾಗಿ ತರಗತಿ ಹಾಜರಾಗಲು ಆಗುತ್ತಿಲ್ಲ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ನೆಲ್ಲೂರ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಬೇಕು" ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಚಂದ್ರು...
ರಾಜ್ಯದಲ್ಲಿ ಹಲವು ಕಡೆ ಉತ್ತಮ ಮಳೆಯಿಂದಾಗಿ ಎಲ್ಲ ಜಲಾಶಯಗಳು ನೀರಿನ ಕೊರತೆಯಾಗದಂತೆ ತುಂಬಿದೆ. ನೀರಾವರಿ ಪ್ರದೇಶದಲ್ಲಿ ಕೂಡ ತುಂಬಿದ್ದು, ಭತ್ತವನ್ನು ಈಗಾಗಲೇ ನಾಟಿಮಾಡಿದ್ದಾರೆ. ಆದರೆ ಮುಕ್ತ ಮಾರುಕಟ್ಟೆಯಲ್ಲಿ ರಸಗೊಬ್ಬರ ತೆಗೆದುಕೊಳ್ಳಲಿಕ್ಕೆ ರೈತರು ಪರದಾಡುವ...
ಸಿಂಧನೂರು ನಗರದಲ್ಲಿ ನಿವೇಶಗಳನ್ನು ಹಂಚಲು ಖರೀದಿ ಮಾಡಿರುವ ಜಾಗದಲ್ಲಿ ದಲಿತರಿಗೆ ಮತ್ತು ಅತೀ ಕಡುಬಡವರಿಗೆ ಹಕ್ಕುಪತ್ರ ನೀಡಿ ಮನೆ ನಿರ್ಮಿಸಿಲು ಸೇರಿ ಇತರೆ ಹಕ್ಕೊತ್ತಾಯಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ...