"ರೈಲಿನ ಎಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಪರೀಕ್ಷೆಯಿಂದ ಹೊರಗುಳಿದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಮರು ಪರೀಕ್ಷೆ ನಡೆಸಬೇಕು. ಈಗಾಗಲೇ ಶುಲ್ಕ ತುಂಬಿರುವುದರಿಂದ ಮರು ಪರೀಕ್ಷೆಗೆ ಅಭ್ಯರ್ಥಿಗಳಿಂದ ಯಾವುದೇ ಹೆಚ್ಚುವರಿ ಶುಲ್ಕವನ್ನು ಪಡೆಯಬಾರದು. ಪರೀಕ್ಷೆಗೆ ಹಾಜರಾಗಲು...
ಮಾಜಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆಗೊಳಿಸಲು ಆಗ್ರಹಿಸಿ ರಾಯಚೂರು ಜಿಲ್ಲಾ ಮುಸ್ಲಿಂ ಕಮಿಟಿ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ...
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚುವರಿ ಮೀಸಲಾತಿ ನೀಡುವ ಉದ್ದೇಶದಿಂದ ಜಾರಿಗೆ ಬಂದಿರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು (ರಾಜ್ಯ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ಆಸನಗಳ ಮೀಸಲು...
ರಾಜ್ಯದಲ್ಲಿ ಯುವಜನರ ಹಿತಾಸಕ್ತಿ ರಕ್ಷಣೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಸಾಲಿಡಾರಿಟಿ ಯೂತ್ ಮೂವಮೆಂಟ್ ವತಿಯಿಂದ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.ರಾಜ್ಯದಲ್ಲಿ ಎರಡು...
ಸಿರವಾರ ತಾಲೂಕಿನ ಹರವಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರೌಢ ಶಾಲೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆರ್.ಎಂ.ಎಸ್.ಎ – ಪಿ.ಎಂ. ಯೋಜನೆಯಡಿಯಲ್ಲಿ ಬಂದ ಅನುದಾನವನ್ನು ದುರ್ಬಳಕೆ ಮಾಡಿರುವ ಆರೋಪದಡಿ ಶಾಲೆಯ ಮುಖ್ಯಸ್ಥರ ವಿರುದ್ಧ...