ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದ ಬಳಿ ಚರ್ಚ್ ಎದುರಿದ್ದ್ದ ಹೂವಿನ ಅಂಗಡಿಗಳನ್ನು ಸೋಮವಾರ ಪೊಲೀಸರು ತೆರವು ಮಾಡಿಸುವ ಮೂಲಕ ಸಂಚಾರಕ್ಕೆ ಅನುಕೂಲ ಕಲ್ಪಿಸಿದ್ದಾರೆ.
ಹೂವಿನ ಮಾರುಕಟ್ಟೆ ಇದ್ದ ಜಾಗದಲ್ಲಿ ಸ್ಮಾರ್ಟ್ ಸಿಟಿಯಿಂದ ಬಹುಮಹಡಿ...
ಬೆಂಗಳೂರು ನಗರದ ಪಾದಚಾರಿಗಳಿಗೆ ಅಡೆತಡೆಗಳಿಲ್ಲದ ಪಾದಚಾರಿ ಮಾರ್ಗವನ್ನು ಕಲ್ಪಿಸುವ ಸಲುವಾಗಿ ಬಿಬಿಎಂಪಿ ವತಿಯಿಂದ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ವಲಯ ಆಯುಕ್ತ ಸತೀಶ್ ಬಿ ಸಿ ತಿಳಿಸಿದ್ದಾರೆ.
ಈ ಕುರಿತು...
ನಿರಾಶ್ರಿತರು ಜೀವನ ದೂಡಲು ಅಹಮದಾಬಾದ್‌ನ ಸರ್ಕಾರಿ ಭೂಮಿಯಲ್ಲಿ ಕಟ್ಟಿಕೊಟ್ಟಿದ್ದ ಸುಮಾರು 2,000 ಗುಡಿಸಲುಗಳನ್ನು ಗುಜರಾತ್ ಸರ್ಕಾರ ಧ್ವಂಸಗೊಳಿದೆ. ಅಧಿಕಾರಿಗಳು ಆರಂಭಿಸಿದ್ದ ಒತ್ತುವರಿ ಕಾರ್ಯಾಚರಣೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ನಿರಾಶ್ರಿತರ...
ಕಬ್ಬೂರು ಗ್ರಾಮಸ್ಥರ ಹಲವು ತಿಂಗಳುಗಳ ಹೋರಾಟದ ಫಲವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಗೋಮಾಳ ಜಮೀನು ಮತ್ತು ಕೆರೆಯನ್ನು ತೆರವುಗೊಳಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಗಿದೆ. ಭೂಮಾಪಕರು ಅಳತೆ ಮಾಡಿ ಒತ್ತುವರಿ ಮಾಡಿದ್ದ ಜಾಗದಲ್ಲಿ ಬೆಳೆದಿದ್ದ...
'ವಕ್ಫ್ ಮಂಡಳಿ ರೈತರ ಜಮೀನುಗಳಿಗೆ ವಕ್ಫ್ ಆಸ್ತಿ ಎಂದು ನೋಟಿಸ್' ನೀಡಿರುವುದಾಗಿ ಬಿಜೆಪಿ ಹಾಗೂ ಸಂಘಪರಿವಾರ ಗುಲ್ಲೆಬ್ಬಿಸಿ, ದೊಡ್ಡ ಸಂಘರ್ಷ ಉಂಟಾಗುವಂತೆ ಮಾಡಿತ್ತು. ಇದರ ಮಧ್ಯೆಯೇ ರಾಜ್ಯದ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ...