ಮಂಡ್ಯ ಜಿಲ್ಲೆ, ಕೆ ಆರ್ ಪೇಟೆ ಶತಮಾನದ ಶಾಲೆಗೂ ಒತ್ತುವರಿ ಕಾಟದಿಂದ ತಪ್ಪಿಸಿಕೊಳ್ಳಲು ಸಾಧ್ಯ ಆಗಿಲ್ಲ. ಅನೇಕ ಕಾಣದ ಕೈಗಳು, ಬಲಾಢ್ಯ ಸಮುದಾಯದ ಜನರು ಹಾಗೂ ರಾಜಕೀಯ ಬೆಂಬಲವಿರುವ ಜನರು ಈ ಶಾಲೆಯ...
ಜಮೀನಿನಲ್ಲಿ ಕೃಷಿ ಮಾಡುತ್ತಿರುವ ಬಗ್ಗೆ ಎಲ್ಲ ದಾಖಲೆಗಳಿದ್ದರೂ ಕೂಡ ಒತ್ತುವರಿ ಆರೋಪಿಸಿ ಅರಣ್ಯಾಧಿಕಾರಿಯೋರ್ವರು ಕೃಷಿಕರ ಜಮೀನಿಗೆ ಜೆಸಿಬಿ ನುಗ್ಗಿಸಿ, ಕೃಷಿಕರು ಬೆಳೆದಿದ್ದ ಬೆಳೆಯನ್ನು ಹಾಳುಗಡೆವಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ನಗರದ ಬೆಂಗಳೂರು ದಕ್ಷಿಣ...
ಎಎಪಿ ಪಕ್ಷ ತನ್ನ ಮುಖ್ಯ ಕಚೇರಿಯಲ್ಲಿ ದೆಹಲಿ ಹೈಕೋರ್ಟ್‌ನ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು,ಜೂ.15ರೊಳಗೆ ಖಾಲಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಅತಿಕ್ರಮಣ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್ ಲೋಕಸಭೆ ಚುನಾವಣೆ ಮುಗಿಯುವುದರೊಳಗೆ ಜಾಗ...
ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿ ನಡೆದಿದೆ.
ಬಚ್ಚೇಗೌಡ ಜೆಸಿಬಿಗೆ ಬೆಂಕಿ ಹಚ್ಚಿದ ವ್ಯಕ್ತಿ. ಶಿವಕೋಟೆ ಗ್ರಾಮದ ನಿವಾಸಿ. ಜಮೀನುಗಳಿಗೆ ಸಂಪರ್ಕ ಕಲ್ಪಿಸುವ...
ರಾಜ್ಯದಲ್ಲಿ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ ಸುಮಾರು 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಅದರಲ್ಲಿ ಹೆಚ್ಚಿನ ಭೂಮಿ ಕೊಡಗು ಜಿಲ್ಲೆಯದ್ದಾಗಿದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್...