ಚಿಕ್ಕಮಗಳೂರು | ಸರ್ಕಾರದ ಕಾನೂನು ಆದೇಶದಂತೆ ಅರಣ್ಯ ಒತ್ತುವರಿ ತೆರವು; ಅಡಕೆ ತೋಟ ಸಂಹಾರ  

ಕಾಫಿ ನಾಡಿನಲ್ಲಿ ಅರಣ್ಯ ಒತ್ತುವರಿ ತೆರವುಗೊಳಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿತ್ತು. ಮಲೆನಾಡಿನ ಒತ್ತುವರಿ ಸಮಸ್ಯೆ ಇರುವ ಜನರು, ಒತ್ತುವರಿ ತೆರವು ಮಾಡುವುದನ್ನು ನಿಲ್ಲಿಸಬೇಕೆಂದು ಅರಣ್ಯ ಇಲಾಖೆಗೆ, ಸಚಿವರಿಗೆ ಹಾಗೂ ಸರ್ಕಾರದ ವಿರುದ್ಧವಾಗಿ ಅದೆಷ್ಟೋ...

ಮಂಡ್ಯ | ಕೆ ಆರ್‌ ಪೇಟೆಯ ಶತಮಾನದ ಸರ್ಕಾರಿ ಶಾಲೆಗೂ ತಪ್ಪದ ಒತ್ತುವರಿ ಕಾಟ!

ಮಂಡ್ಯ ಜಿಲ್ಲೆ, ಕೆ ಆರ್‌ ಪೇಟೆ ಶತಮಾನದ ಶಾಲೆಗೂ ಒತ್ತುವರಿ ಕಾಟದಿಂದ ತಪ್ಪಿಸಿಕೊಳ್ಳಲು ಸಾಧ್ಯ ಆಗಿಲ್ಲ. ಅನೇಕ ಕಾಣದ ಕೈಗಳು, ಬಲಾಢ್ಯ ಸಮುದಾಯದ ಜನರು ಹಾಗೂ ರಾಜಕೀಯ ಬೆಂಬಲವಿರುವ ಜನರು ಈ ಶಾಲೆಯ...

ಬೆಂಗಳೂರು | ‘ಒತ್ತುವರಿ’ ಆರೋಪ: ದಾಖಲೆಗಳಿದ್ದರೂ ಕೃಷಿಕರ ಜಮೀನಿಗೆ ಜೆಸಿಬಿ ನುಗ್ಗಿಸಿದ ಅರಣ್ಯಾಧಿಕಾರಿ!

ಜಮೀನಿನಲ್ಲಿ ಕೃಷಿ ಮಾಡುತ್ತಿರುವ ಬಗ್ಗೆ ಎಲ್ಲ ದಾಖಲೆಗಳಿದ್ದರೂ ಕೂಡ ಒತ್ತುವರಿ ಆರೋಪಿಸಿ ಅರಣ್ಯಾಧಿಕಾರಿಯೋರ್ವರು ಕೃಷಿಕರ ಜಮೀನಿಗೆ ಜೆಸಿಬಿ ನುಗ್ಗಿಸಿ, ಕೃಷಿಕರು ಬೆಳೆದಿದ್ದ ಬೆಳೆಯನ್ನು ಹಾಳುಗಡೆವಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ನಗರದ ಬೆಂಗಳೂರು ದಕ್ಷಿಣ...

ಜೂ.15ರೊಳಗೆ ಮುಖ್ಯ ಕಚೇರಿಯಲ್ಲಿನ ಒತ್ತುವರಿ ಜಾಗ ಖಾಲಿ ಮಾಡಿ: ಎಎಪಿಗೆ ಸುಪ್ರೀಂ ಕೋರ್ಟ್ ಆದೇಶ

ಎಎಪಿ ಪಕ್ಷ ತನ್ನ ಮುಖ್ಯ ಕಚೇರಿಯಲ್ಲಿ ದೆಹಲಿ ಹೈಕೋರ್ಟ್‌ನ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು,ಜೂ.15ರೊಳಗೆ ಖಾಲಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಅತಿಕ್ರಮಣ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್ ಲೋಕಸಭೆ ಚುನಾವಣೆ ಮುಗಿಯುವುದರೊಳಗೆ ಜಾಗ...

ಬೆಂಗಳೂರು | ತೆರವು ವೇಳೆ ಜೆಸಿಬಿಗೆ ಬೆಂಕಿ ಹಚ್ಚಿದ ಒತ್ತುವರಿದಾರ

ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿ ನಡೆದಿದೆ. ಬಚ್ಚೇಗೌಡ ಜೆಸಿಬಿಗೆ ಬೆಂಕಿ ಹಚ್ಚಿದ ವ್ಯಕ್ತಿ. ಶಿವಕೋಟೆ ಗ್ರಾಮದ ನಿವಾಸಿ. ಜಮೀನುಗಳಿಗೆ ಸಂಪರ್ಕ ಕಲ್ಪಿಸುವ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಒತ್ತುವರಿ