ಇರಾನ್-ಅಮೆರಿಕ ‘ಕದನ ವಿರಾಮ’ ಒಪ್ಪಂದವಲ್ಲ, ಟ್ರಂಪ್ ಶರಣಾಗತಿ: ಅಮೆರಿಕ ಸಂಸದರ ಟೀಕೆ

ಯುದ್ಧವನ್ನು ಕೊನೆಗೊಳಿಸುವ ಒಪ್ಪಂದಕ್ಕೆ ಇರಾನ್ ಭಾನುವಾರವೇ ಸಹಿ ಹಾಕಬಹುದು. ಒಪ್ಪಂದ ಜಾರಿಗೆ ಬಂದ ತಕ್ಷಣ ಹಾರ್ಮುಜ್ ಜಲಸಂಧಿಯು ಎಲ್ಲ ಹಡಗುಗಳ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ....

ಶಿವಮೊಗ್ಗದ ‘ಓಪನ್ ಮೈಂಡ್ಸ್’ ಶಾಲೆಯಲ್ಲಿ ದೇಶದ ಮೊದಲ ‘ಸೂಪರ್ ಇಂಟೆಲಿಜೆನ್ಸ್’ ಪಠ್ಯಕ್ರಮ ಜಾರಿ: UK ಸಂಸ್ಥೆಯೊಂದಿಗೆ ಐತಿಹಾಸಿಕ ಒಪ್ಪಂದ

ಬದಲಾಗುತ್ತಿರುವ ಜಗತ್ತಿನ ತಂತ್ರಜ್ಞಾನಕ್ಕೆ ಪೂರಕವಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಲೆನಾಡಿನ ಶೈಕ್ಷಣಿಕ ಕೇಂದ್ರ ಶಿವಮೊಗ್ಗ ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. ನಗರದ ಪ್ರತಿಷ್ಠಿತ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್, ಲಂಡನ್ ಮೂಲದ ಸೂಪರ್...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. "ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು...

ಮೋದಿ-ಟ್ರಂಪ್ ಸಂಬಂಧ ಗಟ್ಟಿ; ಅಮೆರಿಕ-ಭಾರತ ಒಪ್ಪಂದ ಘೋಷಣೆ ಶೀಘ್ರ: ಶ್ವೇತಭವನ

ಭಾರತವು ಅಮೆರಿಕದ ಪ್ರಮುಖ ಮಿತ್ರರಾಷ್ಟ್ರವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮತ್ತು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಬಂಧ ಗಟ್ಟಿಯಾಗಿದೆ. ಎರಡೂ ದೇಶಗಳ ನಡುವೆ ಉತ್ತಮ ವ್ಯಾಪಾರ ಸಂಬಂಧವಿದೆ. ಶೀಘ್ರವೇ...

ವೈಮಾನಿಕ ಕೇಂದ್ರವಾಗಿ ಬೆಂಗಳೂರು ಅಭಿವೃದ್ಧಿ; ಏರ್ ಇಂಡಿಯಾ-ಬಿಐಎಎಲ್ ಒಪ್ಪಂದ

ಬೆಂಗಳೂರನ್ನು ದಕ್ಷಿಣ ಭಾರತದ ಪ್ರಮುಖ ವಿಮಾನಯಾನ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಭಾರತದ ಪ್ರಮುಖ ಜಾಗತಿಕ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ (ಬಿಐಎಎಲ್‌) ಒಪ್ಪಂದ ಮಾಡಿಕೊಂಡಿವೆ. ಮುಂದಿನ ಕೆಲವು...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಒಪ್ಪಂದ