ಬಿಜೆಪಿಯಲ್ಲಿ ಹಿಂದುಳಿದ ವರ್ಗಗಳ ನಾಯಕರಾಗಿ ರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ಗುರುತಿಸಿಕೊಂಡಿದ್ದರೂ ಅವರಿಗೆ ಹಾರ್ಡ್‌ಕೋರ್ ಹಿಂದುತ್ವವಾದಿ ಲೇಪನವಿದೆ. ಸಿದ್ದರಾಮಯ್ಯ ಜಾತ್ಯತೀತ ನಾಯಕರಾಗಿ, ಪ್ರಜಾಪ್ರಭುತ್ವವಾದಿಯಾಗಿ ಗುರುತಿಸಿಕೊಂಡವರು. ಹೀಗಾಗಿ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಮುನ್ನುಗ್ಗಲು, ಕಾಂಗ್ರೆಸ್ಸಿಗೆ...