ಸರ್ಕಾರದ ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ನಡೆ ಅಸಹ್ಯ ತಂದಿದೆ
ಹಿಂದುಳಿದ ಸಮುದಾಯದ ಸಾಂವಿಧಾನಿಕ ಹಕ್ಕುಗಳನ್ನು ಕಾಂಗ್ರೆಸ್ ನಿರಾಕರಿಸುತ್ತಿದೆ
ಅಲ್ಪಸಂಖ್ಯಾತರಿಗೆ ಇದ್ದ, ಮುಸ್ಲಿಂ ಸಮುದಾಯಕ್ಕೆ ಸಂವಿಧಾನಬಾಹಿರವಾಗಿ ಕೊಡುತ್ತಿದ್ದ ಶೇ.4 ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತ, ಒಕ್ಕಲಿಗರಿಗೆ...