ಪಹಲ್ಗಾಮ್ ದಾಳಿ ಅಪರಾಧಿಗಳ ಶೋಧ; ಅಮಾಯಕರಿಗೆ ಹಾನಿಯಾಗದಿರಲಿ: ಸಿಎಂ ಒಮರ್ ಅಬ್ದುಲ್ಲಾ ಒತ್ತಾಯ

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಮಾಡಿದ ಉಗ್ರರ ಶೋಧ ಕಾರ್ಯಾಚರಣೆ ಜಮ್ಮು ಕಾಶ್ಮೀರದಲ್ಲಿ ಮುಂದುವರೆದಿದೆ. ಈ ವೇಳೆ ಅಮಾಯಕರಿಗೆ ಹಾನಿಯಾಗದಿರಲಿ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಒತ್ತಾಯಿಸಿದ್ದಾರೆ. ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ...

ದೆಹಲಿ ಚುನಾವಣೆ | ನಿಮ್ಮೊಳಗೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿಬಿಡಿ: ಒಮರ್ ಅಬ್ದುಲ್ಲಾ

ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಎಎಪಿ ಘಟಾನುಘಟಿ ನಾಯಕರಾದ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್, ಮನಿಷ್ ಸಿಸೋಡಿಯಾ ಸೋಲುಂಡಿದ್ದಾರೆ. ಎಎಪಿ ಕೇವಲ 24 ಸ್ಥಾನಗಳಿಗೆ ಕುಸಿದಿದ್ದು, ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್‌ ಈಬಾರಿಯೂ ಶೂನ್ಯ...

ಲೋಕಸಭೆಗೆ ಮಾತ್ರ ಮೈತ್ರಿ ಮಾಡಿದ್ದರೆ ಇಂಡಿಯಾ ಒಕ್ಕೂಟವನ್ನು ರದ್ದುಗೊಳಿಸಿ: ಒಮರ್ ಅಬ್ದುಲ್ಲಾ

ದೆಹಲಿ ವಿಧಾನಸಭಾ ಚುನಾವಣೆ ಮುನ್ನ ಇಂಡಿಯಾ ಒಕ್ಕೂಟದ ಅನಿಶ್ಚಿತ ಭವಿಷ್ಯದ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, "ಬರೀ ಲೋಕಸಭೆ ಚುನಾವಣೆಯ ಉದ್ದೇಶದಿಂದ ಈ...

ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆಗೆ ಸಿಎಂ ಒಮರ್ ಅಬ್ದುಲ್ಲಾ ಗೈರು

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿದ್ದು, ಇದನ್ನು ಪ್ರತಿಯೊಬ್ಬರೂ ಒಪ್ಪಿಕೊಳ್ಳಲೇಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ. ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್ ಹಾಗೂ ಸಿಪಿಎಂ ಪಕ್ಷಗಳ ಬಹಿಷ್ಕಾರದ ನಡುವೆ ಕೇಂದ್ರಾಡಳಿತ ಪ್ರದೇಶದ...

ಹರಿಯಾಣ ಸೋಲಿನ ಬಗ್ಗೆ ಕಾಂಗ್ರೆಸ್‌ ಆಳವಾಗಿ ಆತ್ಮಾವಲೋಕನ ಮಾಡಬೇಕು: ಒಮರ್ ಅಬ್ದುಲ್ಲಾ

ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಿರುವ ಹರಿಯಾಣದಲ್ಲಿ ತನ್ನ ಸೋಲಿಗೆ ಕಾರಣಗಳೇನು ಎಂದು ಕಂಡುಕೊಳ್ಳಲು ಕಾಂಗ್ರೆಸ್ ಆಳವಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಜಮ್ಮು ಮತ್ತು...

ಜನಪ್ರಿಯ

‘ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು’ : ಸುರೇಶ್ ಶೆಟ್ಟಿ ಬನ್ನಂಜೆ

ಮತದಾರರ ಪಟ್ಟಿಯಿಂದ ಮತದಾರರನ್ನು ಅಕ್ರಮವಾಗಿ ತೆಗೆದುಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಅನ್ಯಾಯ...

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

Tag: ಒಮರ್ ಅಬ್ದುಲ್ಲಾ