ಗೂಗಲ್, ವಿಪ್ರೋ, ಒರಾಕಲ್ ಬಾಗಿಲು ತಟ್ಟಿದ ಕರವೇ: ಕನ್ನಡಿಗರ ಉದ್ಯೋಗ ಪ್ರಾತಿನಿಧ್ಯದ ವಿವರಕ್ಕೆ ಮನವಿ

ಕರ್ನಾಟಕದ ಉದ್ಯಮ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಆರಂಭಿಸಿರುವ 'ಆಗ್ರಹ ಅಭಿಯಾನ' ಮೂರನೇ ದಿನವೂ ಮುಂದುವರಿದಿದೆ. ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್, ಮಹದೇವಪುರ, ಸರ್ಜಾಪುರ ಹೆಬ್ಬಳ, ಬನ್ನೇರುಘಟ್ಟ ರಸ್ತೆ...

ಭಾರತದಲ್ಲಿ 12,000 ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್

ಅಮೆರಿಕ ಮೂಲದ ಐಟಿ ಸಂಸ್ಥೆ ಒರಾಕಲ್ ಭಾರತದಲ್ಲಿ ಸುಮಾರು 12,000 ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಿದೆ. ಅಲ್ಲದೆ, ಇನ್ನೊಂದು ತಿಂಗಳೊಳಗೆ ಮತ್ತೊಂದು ಸುತ್ತಿನ ವಜಾ ಪ್ರಕ್ರಿಯೆ ನಡೆಯುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಜಾಗತಿಕವಾಗಿ ಕಂಪನಿಯು ಸುಮಾರು...

ಜನಪ್ರಿಯ

2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯತ್ತ ನಮ್ಮ ರಾಜ್ಯ ಸಾಗುತ್ತಿದೆ: ಡಿ ಕೆ ಶಿವಕುಮಾರ್

"ಕರ್ನಾಟಕವು 2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯತ್ತ ಸಾಗುತ್ತಿದೆ....

ಗೂಗಲ್, ವಿಪ್ರೋ, ಒರಾಕಲ್ ಬಾಗಿಲು ತಟ್ಟಿದ ಕರವೇ: ಕನ್ನಡಿಗರ ಉದ್ಯೋಗ ಪ್ರಾತಿನಿಧ್ಯದ ವಿವರಕ್ಕೆ ಮನವಿ

ಕರ್ನಾಟಕದ ಉದ್ಯಮ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ...

ಮಣಿಪುರ | ಗುಂಪುಗಳ ನಡುವೆ ಭಾರಿ ಗುಂಡಿನ ಚಕಮಕಿ: ಮೂವರು ಸಾವು

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಮತ್ತೆ ಮೂವರು ಸಾವನ್ನಪ್ಪಿದ್ದಾರೆ. ನೋನಿ ಜಿಲ್ಲೆಯಲ್ಲಿ ಪೈಪೋಟಿ...

ಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ ಬಸ್ ದರ ಏರಿಕೆ ಬರೆ; ಸರ್ಕಾರದ ವಿರುದ್ಧ ಸಿಪಿಐಎಂ ಆಕ್ರೋಶ

ರಾಜ್ಯದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಮೇಲೆ...

Tag: ಒರಾಕಲ್