ಒಳಮೀಸಲಾತಿ ಜಾರಿಯಲ್ಲಿ ಈಗಾಗಲೇ ಅಧಿಸೂಚಿಸಿರುವ ಹುದ್ದೆಗಳನ್ನು ಸೇರಿಸದಿರುವುದು ಅದಕ್ಕಾಗಿ ಹೋರಾಡುತ್ತಿರುವ ಸಮುದಾಯಗಳನ್ನು ವಂಚಿಸುವ ಹುನ್ನಾರವೇ?.. ಹೀಗೊಂದು ಪ್ರಶ್ನೆ ಸಾರ್ವಜನಿಕರ ನಡುವೆ ಎದ್ದಿದೆ.
ಸರಿಸುಮಾರು ಮೂರು ದಶಕಗಳ ನಿರಂತರ ಹೋರಾಟ ಹಾಗೂ ಇತ್ತೀಚಿಗೆ ಮಾನ್ಯ ಸರ್ವೋಚ್ಛ...
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು(ಅ.28) ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈ...
ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ವತಿಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ಸಂಘಟನೆ ಮುಖಂಡರಾದ ಚಂದ್ರಕಾಂತ ಕಾದ್ರೋಳಿಯವರು ಮಾತನಾಡಿ,...
ಒಳಮೀಸಲಾತಿ ಜಾರಿಗೆ ತರಲು ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿರುವುದು ದುರ್ದೈವದ ವಿಚಾರ ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಚಂದ್ರಕಾಂತ ಕಾದ್ರೋಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ದಲಿತ ಸಂಘರ್ಷ ಸಮಿತಿ...
ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸೆ.12ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಬಿ.ಎನ್.ಗಂಗಾಧರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೆ...