ಚಿತ್ರದುರ್ಗ | ಒಳಮೀಸಲಾತಿ ಹೋರಾಟಗಾರರ ಸಭೆ: ‘ಜೈಲ್ ಭರೋ’ ಚಳವಳಿಯ ಎಚ್ಚರಿಕೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಚಿತ್ರದುರ್ಗದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಿತ್ರದುರ್ಗದ...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ಸರ್ಕಾರ ಒಪ್ಪಿಕೊಂಡಿದೆ. ಒಳಮೀಸಲಾತಿ ಇಲ್ಲದೆ ನೇಮಕಾತಿ ಮಾಡಲ್ಲ ಎಂದು ಸರ್ಕಾರ ಹೇಳಿದೆ. ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಒಳಮೀಸಲಾತಿ...

ದಾವಣಗೆರೆ | ಮೈಸೂರಿನಲ್ಲಿ ಕ್ರಾಂತಿಕಾರಿ ರಥಯಾತ್ರೆ ಹೋರಾಟಗಾರರ ಬಂಧನ. ದಲಿತ ಸಂಘಟನೆಗಳ ಒಕ್ಕೂಟ ಖಂಡನೆ.

"ಕ್ರಾಂತಿಕಾರಿ ರಥಯಾತ್ರೆ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಚಾಮುಂಡಿ ಬೆಟ್ಟದಿಂದ ಮೈಸೂರಿಗೆ ಬರುವ ರಥಯಾತ್ರೆ ಚಾಮುಂಡಿ ಬೆಟ್ಟದಲ್ಲಿ ದಿನಾಂಕ: 24-05-2025 ರಂದು ಶಾಂತಿಯುತವಾಗಿ ಅರೆಬೆತ್ತಲೆ,  ಧರಣಿ ಮಾಡುವ ಸಂದರ್ಭದಲ್ಲಿ ಕಲ್ಲು ತೂರಲು ಪ್ರಯತ್ನಿಸಿದ...

ಯಾದಗಿರಿ | ಒಳಮೀಸಲಾತಿ ಜಾರಿಯಾಗುವವರೆಗೆ ಹುದ್ದೆಗಳಿಗೆ ನೇಮಕಾತಿ ತಡೆಯಲು ಆಗ್ರಹಿಸಿ ಪ್ರತಿಭಟನೆ

ಒಳಮೀಸಲಾತಿ ಜಾರಿಯಾಗುವವರೆಗೆ ಬ್ಯಾಕ್‌ಲಾಗ್ ಸೇರಿದಂತೆ ಯಾವುದೇ ಹುದ್ದೆ, ನೇಮಕಾತಿ ತುಂಬಬಾರದು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ತಹಶೀಲ್ದಾರ್ ಕಚೇರಿಯಿಂದ...

ಹಾವೇರಿ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಹಾವೇರಿ ನಗರದ ಶ್ರೀ ಪುರಸಿದ್ದೇಶ್ವರ ದೇವಸ್ಥಾನದಿಂದ ಹೊಸಮನಿ ಸಿದ್ದಪ್ಪ ವೃತ್ತದವರಿಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಸಾವಿರಾರು ಮುಖಂಡರು ಹಾಗೂ ಕಾರ್ಯಕರ್ತರು ಸುಪ್ರೀಂ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಬೃಹತ್...

ಜನಪ್ರಿಯ

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು ಮಕ್ಕಳ ಜೀವಕ್ಕೆ ಬೆಲೆ ಇಲ್ಲವೇ?

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ...

ಈ ದಿನ ಸಂಪಾದಕೀಯ | ಸಂಸದೀಯ ಸಮಿತಿ ಸಭೆಯಿಂದ ಸುಪ್ರೀಂ ಕೋರ್ಟ್‌ ಹಿಂದೆ ಸರಿದದ್ದು ಸ್ವಾಗತಾರ್ಹ!

ಸಂವಿಧಾನದ 143ನೇ ವಿಧಿಯಡಿ ಸಂಸದೀಯ ಸಮಿತಿಯು ಮಹತ್ವದ ಕಾನೂನು ರೂಪಿಸುವಾಗ, ಸುಪ್ರೀಂ...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18 ಕೋಟಿಗೆ ಹರಾಜಾಯಿತು ಆತನ ಕಲಾಕೃತಿ!

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ...

ರಾಜೌರಿಯಲ್ಲಿ ಎಲ್‌ಒಸಿ ದಾಟಿ ಬಂದ ಪಾಕ್ ಆಕ್ರಮಿತ ಕಾಶ್ಮೀರದ ಅಪ್ರಾಪ್ತೆ ಬಂಧನ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಗಡಿ ನಿಯಂತ್ರಣ...

Tag: ಒಳಮೀಸಲಾತಿ ಹೋರಾಟ