ಪರಿಶಿಷ್ಟರ ಒಳಮೀಸಲಾತಿ ಸಂಬಂಧಿತ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗುವುದು ಎಂದು...
ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಕಲಬುರಗಿ ನಗರದಲ್ಲಿ ಮಾದಿಗ ಮಹಾ ಒಕ್ಕೂಟದ ಕಾರ್ಯಕರ್ತರು ಬೃಹತ್ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ನಗರದ ಜಗತ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿದರು. ʼಜೈ ಮಾದಿಗ...
ಒಳಮೀಸಲಾತಿ ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಮಾದಿಗ ಸಂಘಟನೆಗಳಿಂದ ಬೀದರ್ ನಗರದಲ್ಲಿ ಶುಕ್ರವಾರ ಬೃಹತ್ ಅರೆಬೆತ್ತಲೆ ಮೆರವಣಿಗೆ, ಪ್ರತಿಭಟನೆ ನಡೆಯಿತು.
ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಅರೆಬೆತ್ತಲೆ ಮೆರವಣಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ನಡೆಯಿತು.
ಪ್ರತಿಭಟನೆಯಲ್ಲಿ...
ಒಳಮೀಸಲಾತಿ ಜಾರಿಗೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಮಾದಿಗ ದಂಡೋರ ಸಂಘಟನೆಯಿಂದ ಆಗಸ್ಟ್ 18 ರಂದು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಹೋರಾಟದ ಕರಪತ್ರವನ್ನು ಗುರಮಿಠಕಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ...
ಮೂವತ್ತು ವರ್ಷಗಳ ಹೋರಾಟದ ಫಲವಾಗಿ ಕೇಂದ್ರ ಸರ್ಕಾರದ ಸಹಕಾರದಿಂದ ಸುಪ್ರಿಂಕೋರ್ಟ್ ಒಳ ಮೀಸಲಾತಿ ಜಾರಿ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚಿಸಿ ಒಂದು ವರ್ಷ ಗತಿಸಿದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಜಾರಿಗೆ ಕಾಲಹರಣ...