ಮೇ 5ರಿಂದ ಮೇ 17ರವರೆಗೆ ನಡೆಯುವ ಮನೆಮನೆ ಸಮೀಕ್ಷೆಯಲ್ಲಿ ಪರಿಶಿಷ್ಟರೆಲ್ಲರೂ ಭಾಗಿಯಾಗುವುದು ಮಹತ್ವದ ಜವಾಬ್ದಾರಿ. ಹೀಗಾಗಿ ಯಾರೂ ಗಣತಿಯಿಂದ ತಪ್ಪಿಸಿಕೊಳ್ಳಬಾರದೆಂಬುದು ಸಮಸಮಾಜದ ನಿರ್ಮಾಣ ಮತ್ತು ಸಾಮಾಜಿಕ ನ್ಯಾಯದ ದನಿಯಾಗಿರುವ 'ಈದಿನ.ಕಾಮ್'ನ ಮನವಿಯೂ ಆಗಿದೆ.
30...
ಒಳಮೀಸಲಾತಿ ಜಾರಿಗಾಗಿ ನಡೆಯುವ ಸಮೀಕ್ಷೆಯಲ್ಲಿ ಭಾಗಿಯಾಗದ ದಲಿತ ಸಮುದಾಯದ ಜನರ ಸಿಂಧುತ್ವವನ್ನೇ ರದ್ದು ಮಾಡಬೇಕು ಎಂದು ಮಾಜಿ ಸಚಿವ ಎಚ್. ಆಂಜನೇಯ ಆಗ್ರಹಿಸಿದರು.
ಭಾನುವಾರ ಬೆಂಗಳೂರಿನ ವಸಂತನಗರ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಮಾದಿಗ ಒಳಮೀಸಲಾತಿ...
ಒಳಮೀಸಲಾತಿ ಜಾರಿಗಾಗಿ ಮೇ 5ರಿಂದ 17ರವರೆಗೆ ನಡೆಯುವ ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿ ಮಾದಿಗ ಸಮುದಾಯದವರು ಕೀಳರಿಮೆಯನ್ನು ಬಿಟ್ಟು ತಮ್ಮ ಜಾತಿ ಹೆಸರನ್ನು ಗಣತಿದಾರರಲ್ಲಿ ಬರೆಸಬೇಕು ಎಂದು ಸಮುದಾಯದ ಮುಖಂಡರು ಕರೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ...
ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ...
ಒಳಮೀಸಲಾತಿಗೆ ಸಂಬಂಧಿಸಿದಂತೆ ಜಿಲ್ಲೆಯ ಪರಿಶಿಷ್ಟ ಜಾತಿಯ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೇ 1 ರಿಂದ 7ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಒಳಮೀಲಾತಿ ಹೋರಾಟ ಸಮಿತಿಯಿಂದ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ...