ಒಳಮೀಸಲಾತಿಗೆ ಲಂಬಾಣಿ (ಬಂಜಾರ) ಸಮುದಾಯದ ವಿರೋಧ ಇಲ್ಲ. ಆದರೆ ನಿಖರ ದತ್ತಾಂಶ ಸಂಗ್ರಹವಾಗುವವರೆಗೂ ಒಳಮೀಸಲಾತಿ ಜಾರಿ ಮಾಡಬಾರದು ಎಂಬ ಸಂದೇಶವನ್ನು ಬಂಜಾರ ಜನಜಾಗೃತಿ ರಾಜ್ಯ ಸಮಾವೇಶ ನೀಡಿದೆ.
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ನಡೆದ...
ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಗಾಗಿ ಏಕಸದಸ್ಯ ಆಯೋಗವನ್ನು ರಚಿಸಿ, ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ಹೆಗಲಿಗೆ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣದ ಶಿಫಾರಸ್ಸು ಜವಾಬ್ದಾರಿಯನ್ನು ಹೊರಿಸಿದೆ.
ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ...
ರಾಜ್ಯ ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಅಖಿಲ ಭಾರತ ಬಹುಜನ ಸಮಾಜ ಪಕ್ಷ ರಾಜ್ಯ ಘಟಕದಿಂದ ಸರ್ಕಾರಕ್ಕೆ ಒತ್ತಾಯಿಸಿದರು.
ಹಾಸನ ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಬಹುಜನ ಸಮಾಜ...
ಒಳ ಮೀಸಲಾತಿ ನೀಡುವುದು ಸಂವಿಧಾನ ಬದ್ಧವಾದ ಕ್ರಮ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. ಸಮರ್ಪಕವಾಗಿ, ವೈಜ್ಞಾನಿಕವಾಗಿ ಹಾಗೂ ವಿವಾದಗಳಿಗೆ ಆಸ್ಪದ...
ಪರಿಶಿಷ್ಟ ಜಾತಿ ಮಾದರಿಯಲ್ಲಿಯೇ ಪರಿಶಿಷ್ಟ ಪಂಗಡದಲ್ಲಿರುವ ಅಲೆಮಾರಿ, ಅರಣ್ಯಾಧಾರಿತ ಹಾಗೂ ಆದಿಮ ಬುಡಕಟ್ಟು ಜನರಿಗೆ ಪ್ರತ್ಯೇಕವಾಗಿ ಒಳಮೀಸಲಾತಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ 50 ಬುಡಕಟ್ಟುಗಳಿವೆ. ಇದರಲ್ಲಿ...